ಯುವಸಮೂಹ ಡಾ.ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಈಡೇರಿಸಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Jan 13 2025, 12:47 AM ISTಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಉಪಯೋಗದ ಜೊತೆಗೆ ದುರುಪಯೋಗವು ಹೆಚ್ಚಾಗಿದೆ. ಬಾಬಾ ಸಾಹೇಬರಿಗೆ ನಮನ ಸಲ್ಲಿಸುವ ಪ್ರತಿಯೊಬ್ಬರು ಸಾಧನೆಯಲ್ಲಿ ಎಡವಿದ್ದಾರೆ. ಜ್ಞಾನದಿಂದ ಮಾತ್ರ ಎಲ್ಲವನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ತೋರಿಸಿಕೊಟ್ಟಿದ್ದು, ಪ್ರತಿಯೊಬ್ಬರು ಅನುಸರಿಸಬೇಕು.