• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತಿಯುತ ಜಾತ್ರೆಗೆ ಜನರು ಸಹಕರಿಸಬೇಕು: ಶಾಸಕ ಪ್ರಕಾಶ ಕೋಳಿವಾಡ

Jan 13 2025, 12:46 AM IST
ಜಾತ್ರಾ ಮಹೋತ್ಸವ ಸಾಮರಸ್ಯದ ಸಂಕೇತವಾಗಿದ್ದು, ಶಾಂತಿಯುತವಾಗಿ ಜಾತ್ರೆ ಆಚರಿಸಲು ಅಧಿಕಾರಿಗಳ ಜೊತೆ ಜನರು ಸಹಕಾರ ನೀಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಡಿಕೆಶಿ ಸಾಹೇಬ್ರು ಸಿಎಂ ಆಗೋದು ನಿಶ್ಚಿತ: ಚನ್ನಗಿರಿ ಶಾಸಕ

Jan 13 2025, 12:46 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಾಹೇಬರು ಸಾಕಷ್ಟು ಕಷ್ಟಪಟ್ಟಿದ್ದು, ಅದಕ್ಕೆ ಪ್ರತಿಫಲ ಇದ್ದೇ ಇದೆ. ಇದೇ ಅವಧಿಯಲ್ಲೇ ನಮ್ಮ ಸಾಹೇಬರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಡಿಕೆಶಿ ಆಪ್ತ ಬಳಗದ ಚನ್ನಗಿರಿ ಕ್ಷೇತ್ರ ಶಾಸಕ ಶಿವಗಂಗಾ ವಿ. ಬಸವರಾಜ ದಾವಣಗೆರೆಯಲ್ಲಿ ಮತ್ತೆ ಬ್ಯಾಟ್ ಬೀಸಿದ್ದಾರೆ.

11 ಜೆಡಿಎಸ್ ಶಾಸಕರು ಶೀಘ್ರ ಕಾಂಗ್ರೆಸ್‌ಗೆ :ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಬಾಂಬ್‌

Jan 13 2025, 12:46 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶೀಘ್ರವೇ ಸಿಎಂ ಆಗ್ತಾರೆ ಎಂದು ಪುನರುಚ್ಚರಿಸಿರುವ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ, ಇದೇ ವೇಳೆ, ‘ಶೀಘ್ರವೇ 11 ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಬರುವವರಿದ್ದಾರೆ’ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ನಾಣಚ್ಚಿ, ಕೊಡಂಗೆ, ಗದ್ದೆ ಹಾಡಿಗೆ ಶಾಸಕ ಪೊನ್ನಣ್ಣ ಭೇಟಿ

Jan 13 2025, 12:45 AM IST
ನಾಣಚ್ಚಿ ಗದ್ದೆ ಹಾಡಿಗೆ ಶಾಸಕ ಪೊನ್ನಣ್ಣ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭ ಹಾಡಿಯ ಜನರು ತಮ್ಮ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು.

ಇಂಗ್ಲಿಷ್, ಕಂಪ್ಯೂಟರ್‌ ಜ್ಞಾನ ಅನಿವಾರ್ಯ: ಶಾಸಕ ಶಿವರಾಮ ಹೆಬ್ಬಾರ

Jan 13 2025, 12:45 AM IST
ಹಣ, ವ್ಯಕ್ತಿ ಅಥವಾ ಯಾವುದೇ ವಸ್ತುವನ್ನು ಬೇಕಾದರೂ ಕಳವು ಮಾಡಬಹುದು. ಆದರೆ ಜ್ಞಾನವನ್ನು ಎಂದೂ ಕಳವು ಮಾಡಲಾಗದು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅವಾಚ್ಯ ಪದ ಬಳಕೆ ಕೇಸಲ್ಲಿ ಶಾಸಕ ಸಿ.ಟಿ.ರವಿ, ಪುತ್ರನಿಗೆ ಬೆದರಿಕೆ

Jan 12 2025, 01:46 AM IST

ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನ ಕೊನೆಯ ದಿನ ವಿಧಾನ ಪರಿಷತ್ತಿನಲ್ಲಿ ನಡೆದ ಆರೋಪ ಪ್ರತ್ಯಾರೋಪ ವೇಳೆ ಶಾಸಕ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆನ್ನಲಾದ ಪ್ರಕರಣ ಸಂಬಂಧ ಶನಿವಾರ ಸಿ.ಟಿ. ಮನೆಗೆ ಪ್ರಾಣ ಬೆದರಿಕೆ ಪತ್ರ ಬಂದಿದೆ. 

₹10 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ

Jan 12 2025, 01:18 AM IST
ನೀರು ಹರಿಯುವಂತಹ ಕಾಲುವೆಗಳ ಮೇಲೆ ಮೇಲ್ಸೇತುವೆ ನಿರ್ಮಾಣ ಮಾಡಲು ಮನವಿ ಮಾಡುತ್ತಿದ್ದರು. ಕೃಷಿ ಚಟುವಟಿಕೆ ಸೇರಿದಂತೆ ಹಲವು ಕೆಲಸಗಳಿಗೆ ತೆರಳಲು ಸ್ಥಳೀಯರು ಸಮಸ್ಯೆ ಪಡುತ್ತಿದ್ದರು. ಇದರಿಂದಾಗಿ ನಮ್ಮ ಸರ್ಕಾರದೊಂದಿಗೆ ಮಾತನಾಡಿ ಸುಮಾರು 10 ಕೋಟಿಯಷ್ಟು ಅನುದಾನವನ್ನು ಶಾಸಕರು ಬಿಡುಗಡೆ ಮಾಡಿಸಿದ್ದಾರೆ.

ಸಾಧನೆಯ ಕಡೆ ನಿಮ್ಮ ಗುರಿ ಇರಲಿ: ಶಾಸಕ ಪಿ.ರವಿಕುಮಾರ್

Jan 12 2025, 01:16 AM IST
ವಿದ್ಯಾರ್ಥಿ ದಿಸೆಯಲ್ಲೇ ದೊಡ್ಡ ಮಟ್ಟದ ಕನಸನ್ನು ಕಾಣಬೇಕು. ಗುರಿ ಮುಟ್ಟುವವರೆಗೂ ಹಿಂತಿರುಗಿ ನೋಡಬಾರದು. ಸತತ ಅಭ್ಯಾಸ, ಪ್ರಯತ್ನದಿಂದ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗುತ್ತದೆ. ಚಿನ್ನದ ಸಮಯವನ್ನು ಹಾಳು ಮಾಡಿಕೊಳ್ಳದೆ ಅಭ್ಯಾಸದಲ್ಲಿ ತೊಡಗಿ. ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ.

ಯುವಕರು ಕಂಪ್ಯೂಟರ್‌ ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳಿ-ಶಾಸಕ ಶಿವಣ್ಣನವರ

Jan 12 2025, 01:16 AM IST
ಇತ್ತೀಚಿನ ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಪಡೆಯದವರನ್ನೂ ಅನಕ್ಷರಸ್ಥರೆಂದು ಭಾವಿಸಲಾಗುತ್ತಿದೆ. ಪ್ರಾಥಮಿಕ (ಬೇಸಿಕ್) ಕಂಪ್ಯೂಟರ್ ಶಿಕ್ಷಣ ಪಡೆದ ಪ್ರತಿಯೊಬ್ಬರು ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಿದ್ದು ಯುವಕರು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.

ಹಾನಗಲ್ಲ ತಾಲೂಕಲ್ಲಿ ಉದ್ಯೋಗಾಂಕ್ಷಿಗಳ ಸಂಖ್ಯೆ ಹೆಚ್ಚಿದೆ-ಶಾಸಕ ಮಾನೆ

Jan 12 2025, 01:15 AM IST
ಹಾನಗಲ್ಲ ತಾಲೂಕಿನಲ್ಲಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಹಾಗಾಗಿ ಉದ್ಯೋಗ ಸಮೃದ್ಧಿ ಕೇಂದ್ರ ಆರಂಭಿಸಿ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿ, ಉದ್ಯೋಗ ದೊರಕಿಸುವ ಪ್ರಯತ್ನ ಕಳೆದ ಒಂದೂವರೆ ವರ್ಷದಿಂದ ಮಾಡಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved