ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಒತ್ತು: ಶಾಸಕ ನರೇಂದ್ರಸ್ವಾಮಿ
Oct 09 2024, 01:31 AM ISTಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿರುವ ಶ್ರೀರಾಮನ ಮೂರ್ತಿಯನ್ನು ಕೆತ್ತಿರುವ ಕೀರ್ತಿ ವಿಶ್ವಕರ್ಮ ಸಮುದಾಯಕ್ಕೆ ಸೇರುತ್ತದೆ. ಇಂತಹ ಸಮಾಜ ಕಲೆಗೆ ಹೆಸರುವಾಸಿಯಾಗಿ ಬೇಲೂರು, ಹಳೇಬೀಡು, ಐಹೋಳೆ, ಪಟ್ಟದಕಲ್ಲು ಸೇರಿದಂತೆ ಪ್ರಸಿದ್ಧ ಐತಿಹಾಸಿಕ ಸ್ಮಾರಕಗಳ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿವೆ.