ವರುಣನ ಕೃಪೆಯಿಂದ ಕೆರೆ-ಕಟ್ಟೆಗಳು ಭರ್ತಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Oct 08 2024, 01:02 AM ISTಮಳವಳ್ಳಿ ಪಟ್ಟಣದ ದೊಡ್ಡಕೆರೆ, ಮಾರೇಹಳ್ಳಿ ಕೆರೆ, ಕಂದೇಗಾಲ ಕೆರೆಗಳು ನೀರು ತುಂಬಿದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಪಿ.ಎಂ ನರೇಂದ್ರಸ್ವಾಮಿ. ತಡವಾಗಿಯಾದರೂ ವರುಣ ಕೃಪೆ ತೋರಿದ್ದಾನೆ. ಮಳೆಯಾಗಿ ತಾಲೂಕಿನ ನೀರಿನ ಸಮಸ್ಯೆ ಬಗೆಹರಿದಿದೆ, ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯಾಗಿ ಬೆಳೆ ಚೆನ್ನಾಗಿ ಬರಲಿ.