• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 09 2025, 12:47 AM IST
ಮೇಲುಕೋಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯೂ ಮೂಲ ಸೌಕರ್ಯ ಒದಗಿಸಬೇಕೆಂಬ ಗುರಿ ನನ್ನದಾಗಿದೆ. ಸರ್ಕಾರದಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು.

ಉಡುಪಿಯ ಸಮಗ್ರ ಅಭಿವೃದ್ಧಿಗೆ ಶ್ರೀಕೃಷ್ಣ ಕಾರಿಡಾರ್‌ ಯೋಜನೆ: ಶಾಸಕ ಯಶಪಾಲ್‌ ಸುವರ್ಣ

Jan 09 2025, 12:47 AM IST
ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಕೃಷ್ಣ ಕಾರಿಡಾರ್‌ ಎಂಬ ಕಾರ್ಯ ಯೋಜನೆ ರೂಪಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ರಾಜ್ಯ ಸರ್ಕಾರ ದಿವಾಳಿ: ಶಾಸಕ ಡಾ.ಚಂದ್ರು

Jan 09 2025, 12:46 AM IST
ದೊಡ್ಡೂರ ಗ್ರಾಪಂ ನೂತನ ಕಟ್ಟಡಕ್ಕೆ ನರೇಗಾ ಯೋಜನೆಯಡಿಯಲ್ಲಿ ಸುಮಾರು ₹20 ಲಕ್ಷ ಮೀಸಡಲಾಗಿದೆ. ದೊಡ್ಡೂರ ಗ್ರಾಪಂ ನೂತನ ಕಟ್ಟಡವು ಸುಸಜ್ಜಿತ ಹಾಗೂ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳುವ ಕಾರ್ಯ ಆಡಳಿತ ಮಂಡಳಿ ಮಾಡಬೇಕು

ಕಠಿಣ ಪರಿಶ್ರಮ,ಛಲದಿಂದ ಸಾಧನೆ ಸುಲಭ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Jan 09 2025, 12:46 AM IST
ಒಬ್ಬ ಸಾಮಾನ್ಯ ರೈತನ ಮಗನಾಗಿದ್ದ ನಾನು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ನಾನೇನು ಮೇಧಾವಿ ವಿದ್ಯಾರ್ಥಿಯಾಗಿರಲಿಲ್ಲ, ಸಾಮಾನ್ಯ ವಿದ್ಯಾರ್ಥಿಯಾಗಿದ್ದೆ. ಬಾಲ್ಯದಿಂದಲೇ ಶಿಸ್ತು, ಪರಿಶ್ರಮ, ಸಾಧನೆ ಮಾಡಬೇಕೆಂಬ ಛಲ, ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿ ನನ್ನದಾಗಿತ್ತು. ಇದೇ ಸರ್ಕಾರಿ ಶಾಲೆಯಲ್ಲಿ ಓದಿದ ನಾನು ಇಂದು ಸತತ 3 ಸಲ ಎಂ.ಎಲ್.ಎ ಆಗಿದ್ದೇನೆ, ಉದ್ಯಮಿಯಾಗಿದ್ದೇನೆ.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

Jan 09 2025, 12:45 AM IST
ಕಾನಗೋಡ ಗ್ರಾಪಂ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್, ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆಯವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ತಿ ಕಾಣದೇ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಒದಗಿಸಲು ಜಿಲ್ಲಾಡಳಿತಕ್ಕೆ ಶಾಸಕ ಗಂಟಿಹೊಳೆ ಆಗ್ರಹ

Jan 08 2025, 12:19 AM IST
ಉಡುಪಿ ಜಿಲ್ಲೆಯಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಕಾರ್ಮಿಕರನ್ನೇ ಅವಲಂಬಿಸಬೇಕಾಗಿದೆ. ಹೀಗಾಗಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಶಾಸಕ ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ

Jan 08 2025, 12:19 AM IST
ಕರ್ನಾಟಕ ಸರ್ಕಾರದ ಅನುದಾನ ಖರ್ಚು ಮಾಡಿ, ಕನ್ನಡದ ನೆಲದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ಮೂರ್ತಿ ನಿರ್ಮಿಸಿ, ಕನ್ನಡ ನೆಲದ ಗಣ್ಯರನ್ನು ಕಡೆಗಣಿಸಿ ಮಹಾರಾಷ್ಟ್ರದ ಛತ್ರಪತಿ ಶಿವಾಜಿ ಮಹಾರಾಜರ ವಂಶಜ ಶಿವೇಂದ್ರರಾಜೆ ಭೋಸಲೆ ಅವರನ್ನು ಕರೆಯಿಸಿ ನಾಡವಿರೋಧಿ ಘೋಷಣೆ ಕೂಗಿಸಿ ಕನ್ನಡಿಗರನ್ನು ಅವಮಾನಿಸಿದ ಕಾರ್ಯಕ್ರಮದ ಆಯೋಜಕ ಶಾಸಕ ಅಭಯ ಪಾಟೀಲ ವಿರುದ್ಧ ನಾಡದ್ರೋಹ ದೂರು ದಾಖಲಿಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ ಎಂದು ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದ್ದಾರೆ.

ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಮಿಷನ್ ಪಡೆದು ಅಭ್ಯಾಸ ಇರ್ಬೇಕು: ಶಾಸಕ ಕೆ.ಎಂ.ಉದಯ್

Jan 08 2025, 12:18 AM IST
ಯುವಕರಿಗೆ ಉದ್ಯೋಗ ಕೊಡಲಿ, ಕೈಗಾರಿಕಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಿ, ಗೆದ್ದ ಕ್ಷೇತ್ರಕ್ಕೆ ಏನಾದರೂ ಕೊಡುಗೆ ಕೊಡಲಿ ಎಂದು ಮೋದಿ ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ನೀಡಿದ್ದಾರೆ. ಆದರೆ, ಅದನ್ನು ಬಿಟ್ಟು ಟೀಕೆ ಮಾಡುವುದರಲ್ಲೇ ಕುಮಾರಸ್ವಾಮಿ ಕಾಲಾಹರಣ ಮಾಡುತ್ತಿದ್ದಾರೆ.

ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಶಾಸಕ ಬಿ.ದೇವೇಂದ್ರಪ್ಪ

Jan 08 2025, 12:18 AM IST
Contribute to the success of the literary conference: MLA B. Devendrappa

ವಿದ್ಯಾರ್ಥಿಗಳು ಸಂಪೂರ್ಣ ಜ್ಞಾನ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು-ಶಾಸಕ ಬಣಕಾರ

Jan 08 2025, 12:17 AM IST
ಇಂದಿನ ಯುವಜನಾಂಗ ಮಹಾವಿದ್ಯಾಲಯದಲ್ಲಿರುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಳ್ಳಲು ವಂಚಿತರಾಗುತ್ತಿರುವುದು ದುರ್ದೈವದ ಸಂಗತಿ. ಸರಕಾರಿ ಸಂಸ್ಥೆಗಳಾಗಲಿ, ಖಾಸಗಿ ಸಂಸ್ಥೆಗಳಾಗಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸದಾ ಶ್ರಮಿಸುತ್ತವೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved