• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಗಮ ಸಂಚಾರ ಅಭಿವೃದ್ಧಿಗೆ ಪೂರಕ: ಶಾಸಕ ಜೆ.ಟಿ.ಪಾಟೀಲ

Jan 06 2025, 01:03 AM IST
ಬೀಳಗಿ ಮತಕ್ಷೇತ್ರದ ಎಲ್ಲ ರಸ್ತೆಗಳ ಸುಧಾರಣೆಗೆ ನಾನು ಬದ್ಧನಾಗಿದ್ದು, ನಾಗರಿಕರು ಆತಂಕ ಪಡಬಾರದು ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಯ ನೆಮ್ಮದಿಯ ಬದುಕಿಗೆ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಜನರಿಗೆ ಗೊತ್ತು.

ಬೀದಿಬದಿ ವ್ಯಾಪಾರಸ್ಥರಿಗೆ ಪರ್‍ಯಾಯ ವ್ಯವಸ್ಥೆಗೆ ಶಾಸಕ ಬಾದರ್ಲಿ ಭರವಸೆ

Jan 06 2025, 01:03 AM IST
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಬೀದಿಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯಿಂದ ಭಾನುವಾರ ನಡೆದ 6ನೇ ದಿನದ ಉಪವಾಸ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಬಂದು ಚರ್ಚಿಸಿ ಮಾತನಾಡಿದರು.

ಶಾಲೆಗೆ ಭೂದಾನ ಮಾಡಿದವರ ಸ್ಮರಿಸುವ ಕಾರ್ಯವಾಗಲಿ-ಶಾಸಕ ಶ್ರೀನಿವಾಸ ಮಾನೆ

Jan 06 2025, 01:02 AM IST
ಶಾಲೆಗಳ ಕಟ್ಟಡ ನಿರ್ಮಿಸಲು ಭೂಮಿ ನೀಡಿರುವ ದಾನಿಗಳ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಮೂಲಕ ಅವರನ್ನು ಸ್ಮರಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಮೂಲಸೌಕರ್ಯಕ್ಕೆ ಸರ್ಕಾರದ ಆದ್ಯತೆ-ಶಾಸಕ ಬಣಕಾರ

Jan 06 2025, 01:02 AM IST
ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಉತ್ತರ ಕನ್ನಡದ ಕೆಡಿಸಿಸಿ ಬ್ಯಾಂಕ್‌ ರಾಜ್ಯದಲ್ಲೇ ಮುಂಚೂಣಿ: ಶಾಸಕ ಶಿವರಾಮ ಹೆಬ್ಬಾರ

Jan 06 2025, 01:01 AM IST
ಸಾಧನೆಯಿಂದ ವ್ಯಕ್ತಿತ್ವ ರೂಪಿಸಿಕೊಂಡು, ಸಮಾಜ ಗುರುತಿಸುತ್ತಿರುವ ಜಿ.ಎನ್. ಹೆಗಡೆಯವರಿಗೆ ಸನ್ಮಾನ ಖಂಡಿತ ಅರ್ಥಪೂರ್ಣವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲವೇ ರಾಜೀನಾಮೆ ಕೊಟ್ಟು ಹೋಗಿ: ಶಾಸಕ ಶಿವರಾಮ ಹೆಬ್ಬಾರ

Jan 06 2025, 01:01 AM IST
ಬಾಲಕಿ ಸಾವಿನ ಘಟನೆಯನ್ನು ವಿಶೇಷ ಪ್ರಕರಣ ಪರಿಗಣಿಸಿ ಸರ್ಕಾರದಿಂದ ಮೃತ ಬಾಲಕಿ ಕುಟುಂಬಕ್ಕೆ ವಿಶೇಷ ಪರಿಹಾರ ದೊರಕಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಶಿವರಾಮ್ ಹೆಬ್ಬಾರ ಅವರು ತಹಸೀಲ್ದಾರ್ ಶಂಕರ್ ಗೌಡಿ ಅವರಿಗೆ ಸೂಚಿಸಿದರು.

ಮಕ್ಕಳು ಸ್ಪರ್ಧಾಮನೋಭಾವ ಬೆಳೆಸಿಕೊಳ್ಳಿ: ಶಾಸಕ ಗುಡಗುಂಟಿ

Jan 05 2025, 01:34 AM IST
ಮಕ್ಕಳು ಸ್ಪರ್ಧಾಮನೋಭಾವನೆ ಬೆಳೆಸಿಕೊಳ್ಳಬೇಕು. ಹೊಸ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು

ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವದ್ದು: ಶಾಸಕ ಗೋಪಾಲಕೃಷ್ಣ ಬೇಳೂರು

Jan 05 2025, 01:33 AM IST
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಮಹತ್ವವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಆನಂದಪುರ ಸಮೀಪದ ಸಿದ್ದೇಶ್ವರ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಬೆಳ್ಳಿ ಹಬ್ಬದ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯವಂತ ಯುವ ಸಮಾಜ ನಿರ್ಮಿಸಲು ಕ್ರೀಡೆಯೊಂದೇ ದಾರಿ: ಶಾಸಕ ಕೋಳಿವಾಡ

Jan 05 2025, 01:33 AM IST
ಆರೋಗ್ಯವಂತ ಯುವ ಸಮಾಜವನ್ನು ನಿರ್ಮಿಸಲು ಕ್ರೀಡೆಯೊಂದೇ ದಾರಿ. ಆದರೆ ಇಂದಿನ ಮಕ್ಕಳು ಎಲ್ಲಾ ಕ್ರೀಡೆಗಳನ್ನು ಮೊಬೈಲ್ ಫೋನ್‌ನಲ್ಲೇ ಆಡುತ್ತಾ ಕಾಲಹರಣ ಮಾಡುತ್ತಿರುವುದರಿಂದ, ದೈಹಿಕ ಆರೋಗ್ಯದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಗೀಳಿನಿಂದ ಇಂದಿನ ಯುವಪೀಳಿಗೆಯನ್ನು ಹೊರತಂದು ಆರೋಗ್ಯವಂತ ಸಮಾಜದ ನಿರ್ಮಿಸಲು ಇಂತಹ ಒಳಾಂಗಣ ಕ್ರೀಡಾಂಗಣ ಸಹಕಾರಿಯಾಗಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಬೀದಿಬದಿಯ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಶಾಸಕ ಹಂಪನಗೌಡ ಭರವಸೆ

Jan 05 2025, 01:31 AM IST
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಸಭಾಂಗಣದಲ್ಲಿ ಬೀದಿಬದಿ ವ್ಯಾಪಾರಸ್ಥರ ಹೋರಾಟ ಸಮಿತಿ ಮುಖಂಡರೊಂದಿಗೆ ಶನಿವಾರ ಶಾಸಕ ಹಂಪನಗೌಡ ಬಾದರ್ಲಿ ಸಭೆ ನಡೆಸಿ ಚರ್ಚಿಸಿದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved