ಅಧಿಕಾರಿಗಳನ್ನು ಬೆದರಿಸುವವರ ವಿರುದ್ಧ ನಾನು ನಿಲ್ಲುವೆ: ಶಾಸಕ ನಾರಾಯಣಸ್ವಾಮಿ ಅಭಯ
Jan 02 2025, 12:32 AM ISTಇತ್ತೀಚಿಗೆ ಒಬ್ಬ ತಹಸೀಲ್ದಾರರನ್ನು ಉತ್ತಮ ಕಾರ್ಯನಿರ್ವಹಣೆಗಾಗಿ ನೇಮಿಸಿದ್ದೆ. ಆದರೆ ಅವರು ಯಾವುದೇ ರೀತಿ ಸ್ಪಂದಿಸದ ಕಾರಣ, 24 ಗಂಟೆಗಳಲ್ಲಿ ಅವರನ್ನು ವರ್ಗಾವಣೆ ಮಾಡಿಸಿದ್ದೇನೆ. ನಾನು ಯಾರನ್ನೂ ದ್ವೇಷಿಸುವುದಿಲ್ಲ, ಸ್ವಲ್ಪ ಏರು ಧ್ವನಿಯಲ್ಲಿ ಮಾತನಾಡುತ್ತೇನೆ ಅಷ್ಟೇ, ಹಾಗಾಗಿ ಬಂಗಾರಪೇಟೆಯನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ.