ಹಿಂದುಳಿದ ವರ್ಗ, ಶೋಷಿತರಿಗೆ ಶಿಕ್ಷಣ ಒದಗಿಸುವಲ್ಲಿ ಅರಸು ಆಪಾರ ಶ್ರಮ ವಹಿಸಿದ್ದರು: ಶಾಸಕ ಜಿ.ಎಚ್.ಶ್ರೀನಿವಾಸ್
Aug 29 2025, 01:00 AM ISTತರೀಕೆರೆ, ಹಿಂದುಳಿದ ವರ್ಗದವರಿಗೆ, ಶೋಷಿತರಿಗೆ, ದೀನ ದಲಿತರಿಗೆ ಶಿಕ್ಷಣ ಒದಗಿಸುವಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಪಾರ ಶ್ರಮ ವಹಿಸಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.