• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಸ್ ಆರ್ ಟಿಸಿ ಅಧಿಕಾರಿಗಳೊಂದಿಗೆ ಶಾಸಕ ಎಚ್.ಟಿ.ಮಂಜು ಚರ್ಚೆ

Mar 25 2025, 12:47 AM IST
ಸಾರಿಗೆ ಬಸ್ ಸಂಚಾರದಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕ ಎಚ್.ಟಿ.ಮಂಜು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ.ನಾಗರಾಜು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಚರ್ಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಈಗಲೇ ಸಜ್ಜಾಗಿ: ಶಾಸಕ ಶ್ರೀನಿವಾಸ ಮಾನೆ ಸೂಚನೆ

Mar 25 2025, 12:46 AM IST
ಗ್ರಾಮಸಭೆ ನಡೆಸಿ, ನೀರಿನ ಮಿತ ಬಳಕೆಯ ಕುರಿತು ಜನಜಾಗೃತಿ ಮೂಡಿಸಿ. ಎಲ್ಲ ಸಮಸ್ಯೆ, ಸವಾಲು ಎದುರಿಸಿ ಸಮರ್ಪಕವಾಗಿ ನೀರು ಪೂರೈಕೆಗೆ ಗಮನ ಹರಿಸಿ. ಏನೇ ಸಮಸ್ಯೆ ಇದ್ದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಪಿಡಿಒಗಳಿಗೆ ಶಾಸಕ ಮಾನೆ ಸೂಚಿಸಿದರು.

ಹೆತ್ತವರ ಋಣ ತೀರಿಸಲು ಸಾಧ್ಯವಿಲ್ಲ:ಶಾಸಕ ಜೆ.ಟಿ. ಪಾಟೀಲ

Mar 25 2025, 12:45 AM IST
ಜನ್ಮಭೂಮಿ, ಹೆತ್ತ ತಾಯಿಯ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಸ್ತ್ರೀಯನ್ನು ಭೂಮಿಗೆ ಹೋಲಿಸಲಾಗಿದ್ದು, ಮಹಿಳೆ ಭೂತಾಯಿ ಸ್ವರೂಪಿಣಿಯಾಗಿದ್ದಾಳೆ ಎಂದು ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ. ಪಾಟೀಲ ಹೇಳಿದರು.

ವಚನಗಳಿಂದ ಉತ್ತಮ ಸಮಾಜಕ್ಕೆ ಶ್ರಮಿಸಿದ ಶರಣರು: ಶಾಸಕ ಬಿ.ದೇವೇಂದ್ರಪ್ಪ ಅಭಿಮತ

Mar 25 2025, 12:45 AM IST
ಸಾಹಿತ್ಯದ ಒಲವು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಅತ್ಯಂತ ಸಹಕಾರಿಯಾಗಿದೆ. ಕನ್ನಡ ವಚನ ಚಳವಳಿಯಲ್ಲಿ ಬಸವಣ್ಣ ಅವರಂಥ ಅನೇಕ ಮಹಾನೀಯರು ಸಮನತೆಗಾಗಿ ಹೋರಾಟ ನಡೆಸಿ, ಅನೇಕ ಬದಲಾವಣೆ ಮೂಲಕ ಉತ್ತಮ ಸಮಾಜ ಕಟ್ಟಲು ಶ್ರಮಿಸಿದ್ದಾರೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ರಾಜಕಾರಣ ಕಲುಷಿತ - ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ - ಇನ್ನೂ ಅನೇಕರಿಂದಲೂ ನಿರ್ಧಾರ : ಕಾಂಗ್ರೆಸ್ ಶಾಸಕ

Mar 24 2025, 11:11 AM IST

ರಾಜಕಾರಣ ಸಂಪೂರ್ಣ ಕಲುಷಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನನ್ನಂತೆ ಇನ್ನೂ ಅನೇಕರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ಯೋಚನೆ ಮಾಡಿದ್ದಾರೆ

ದೈವಜ್ಞ ಸಮಾಜದ ಬೇಡಿಕೆ ಈಡೇರಿಕೆಗೆ ಬದ್ಧ: ಶಾಸಕ ಯಾಸೀರಖಾನ್ ಪಠಾಣ

Mar 24 2025, 12:35 AM IST
ದೈವಜ್ಞ ಸಮಾಜದ ಬೇಡಿಕೆಯಾದ ಗಣಪತಿ ದೇವಸ್ಥಾನ, ಸಮುದಾಯ ಭವನ, ಸಮಾಜದ ಬಡಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆಯನ್ನು ಹಂತ ಹಂತವಾಗಿ ಈಡೇರಿಸುತ್ತೇನೆ ಎಂದು ಶಾಸಕ ಯಾಸೀರಖಾನ್ ಪಠಾಣ ಭರವಸೆ ನೀಡಿದರು.

ವಸತಿ ಯೋಜನೆಯಡಿ 2 ಸಾವಿರ ಮನೆ: ಶಾಸಕ ಶರತ್‌

Mar 24 2025, 12:35 AM IST
ಹೊಸಕೋಟೆ: ವಿವಿಧ ವಸತಿ ಯೋಜನೆಗಳಲ್ಲಿ 2 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ಕೊಡಿಸಿದ್ದು ತಾಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಸೂರು ಒದಗಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಬೀರೂರಿನ ಹೃದಯಭಾಗದಲ್ಲಿ ಅಂಬೇಡ್ಕರ್ ಕಂಚಿನ ಪುತ್ಥಳಿ ಶೀಘ್ರ ಸ್ಥಾಪನೆ: ಶಾಸಕ ಕೆ.ಎಸ್.ಆನಂದ್

Mar 24 2025, 12:34 AM IST
ಬೀರೂರು, ಜಗತ್ತಿನ ಎಲ್ಲಾ ದೇಶಗಳು ಗೌರವಿಸುವ, ಎಲ್ಲಾ ವರ್ಗದ ಜನರಿಗೂ ಮೀಸಲಾತಿ ನೀಡಿ ಹಿಂದುಳಿದ ವರ್ಗಗಳ ಆಶಾಕಿರಣ, ವಿಶ್ವಮಾನವರಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಪಟ್ಟಣದ ಹೃದಯಭಾಗದಲ್ಲಿ ಶೀಘ್ರ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

7800 ಎಕರೆಗೆ ನೀರು ಒದಗಿಸುವ ಯೋಜನೆ ಜಾರಿ: ಶಾಸಕ ಮಂಜುನಾಥ್‌

Mar 24 2025, 12:31 AM IST
ಕೊಳ್ಳೇಗಾಲ ತಾಲೂಕಿನ ಹನೂರು ಕ್ಷೇತ್ರದ ರೈತರ ಕಲ್ಯಾಣಕ್ಕಾಗಿ ಕಬಿನಿ ಬಲದಂಡೆ ನಾಲೆ ವ್ಯಾಪ್ತಿಯ ತೆಳ್ಳನೂರು ಶಾಖಾ ನಾಲೆಯ 7800 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಸಮರ್ಪಕವಾಗಿ ನೀರು ಹರಿಸುವ ಕಾರ್ಯವನ್ನು ಅನುಷ್ಠಾನಗೊಳಿಸುವಲ್ಲಿ ಕಾಯ ವಾಚಾ ಮನಸ ಪ್ರಯತ್ನಿಸುತ್ತೇನೆ. ಇದರಿಂದ ರೈತರಿಗೆ ಸಮರ್ಪಕ ರೀತಿಯಲ್ಲಿ ಅನುಕೂಲವಾಗಲಿದೆ ಎಂಬುದನ್ನು ಮನಗಂಡಿರುವೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

ಮನಸ್ಸುಗಳ ಬೆಸೆಯಲು ಜಾತ್ರೆಗಳು ಸಹಕಾರಿ: ಶಾಸಕ ಶ್ರೀನಿವಾಸ ಮಾನೆ

Mar 24 2025, 12:31 AM IST
ಶರಣರು, ಸೂಫಿಗಳ ಆದರ್ಶ ಪರಿಪಾಲಿಸುವ ಮೂಲಕ ಸೌಹಾರ್ದತೆ ಮತ್ತು ಸಾಮರಸ್ಯದ ಬದುಕು ಸಾಗಿಸುವ ಸಂಕಲ್ಪ ತೊಡಬೇಕಿದೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved