ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಶನಿವಾರ ಇಲ್ಲಿ ಹೇಳಿದರು.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ, ಬಡ ಜನರಿಗೆ ಸರ್ಕಾರದ ಸವಲತ್ತುಗಳು ದೊರೆಯುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ತತ್ಪರರಾಗಬೇಕೆಂದು ಶಾಸಕ ಡಾ. ಮಂತರ್ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿಯನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಬೆಂಗಳೂರು ಮನೆಯಲ್ಲಿ ಸಭೆ ನಡೆಸಲಾಗಿದೆ ಎಂದು ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.