• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ಳಿ ಬಾಗಿಲು ನಿರ್ಮಾಣ ಕಾರ್ಯ ಗುಣಮಟ್ಟದಾಗಿರಲಿ: ಶಾಸಕ ನೇಮರಾಜ ನಾಯ್ಕ್

Dec 22 2024, 01:33 AM IST
ಕೊಟ್ಟೂರೇಶ್ವರ ಹಿರೇಮಠದ ಮುಂಬಾಗಿಲಿಗೆ ಬೆಳ್ಳಿ ಕವಚ ಅಳವಡಿಸುವ ಕಾಮಗಾರಿ ಗುಣಮಟ್ಟದಲ್ಲಿ ನಡೆಯಬೇಕು.

ಸಿ.ಟಿ. ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನಿಂದಿಸಿರುವುದು ಅಕ್ಷಮ್ಯ ಅಪರಾಧ: ಶಾಸಕ ಭೀಮಣ್ಣ ನಾಯ್ಕ

Dec 22 2024, 01:33 AM IST
ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಅಧಿವೇಶನದಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿ, ಮಹಿಳೆಯರ ಮೇಲೆ ಅಗೌರವ ಬರುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೃತ ವಿದ್ಯಾರ್ಥಿ ಕುಟುಂಬಕ್ಕೆ ಶಾಸಕ ರಾಯರಡ್ಡಿ ಸಾಂತ್ವನ, ಪರಿಹಾರ ವಿತರಣೆ

Dec 22 2024, 01:32 AM IST
ತಾಲೂಕಿನ ಗಾಣದಾಳ ಗ್ರಾಮದ ಮೃತ ವಿದ್ಯಾರ್ಥಿ ನಿರುಪಾದಿ ಮನೆಗೆ ಶುಕ್ರವಾರ ಸಂಜೆ ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಶಿಕ್ಷಣ ಸಂಸ್ಥೆಗಳು ವ್ಯಕ್ತಿತ್ವ ರೂಪಿಸುವಂತಾಗಲಿ: ಶಾಸಕ ಶಿವರಾಮ ಹೆಬ್ಬಾರ

Dec 22 2024, 01:31 AM IST
ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ಶನಿವಾರ ೨೦೨೪ನೇ ಸಾಲಿನ ವಿಶ್ವದರ್ಶನ ಸಂಭ್ರಮ ಕಾರ್ಯಕ್ರಮ ನಡೆಯಿತು

ಬೆಳಗಾವಿ ಎಐಸಿಸಿ ಅಧಿವೇಶನ ಯಶಸ್ವಿಗೆ ಸಹಕರಿಸಿ: ಶಾಸಕ ತುನ್ನೂರು

Dec 22 2024, 01:30 AM IST
Preparatory meeting on the occasion of the centenary of the All India Congress Committee

ರಂಗ ಶಿಕ್ಷಣದಿಂದ ಮಕ್ಕಳ ಪ್ರತಿಭೆಗಳ ಅನಾವರಣ: ಶಾಸಕ ಯಶ್ಪಾಲ್

Dec 22 2024, 01:30 AM IST
ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ಪ್ರಾರಂಭಿಸಿರುವ ಶಾಲಾ ಕಾಲೇಜುಗಳಲ್ಲಿ ‘ರಂಗ ಶಿಕ್ಷಣ’ ತರಬೇತಿ ಪಡೆದ ಶಾಲಾ ಮಕ್ಕಳಿಂದ ‘ಮಕ್ಕಳ ನಾಟಕೋತ್ಸವ’ ಕಾರ್ಯಕ್ರಮ ನಡೆಯಿತು.

ಶಾಸಕ ಸಿ.ಟಿ. ರವಿ ಮೇಲೆ ಹಲ್ಲೆ ಮಾಡಲೆತ್ನಿಸಿದವರ ಬಂಧಿಸಲಿ: ಶಾಸಕ ಗಾಲಿ ಜನಾರ್ದನರೆಡ್ಡಿ

Dec 21 2024, 01:18 AM IST
ಸುಸಂಸ್ಕೃತ ರಾಜಕಾರಣಿ, ಸಿ.ಟಿ. ರವಿ ಅವರ ಬಾಯಲ್ಲಿ ಅಂಥ ಮಾತು ಬರಲು ಸಾಧ್ಯವೇ ಇಲ್ಲ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

ವಿದ್ಯಾರ್ಥಿಗಳು ಜಿಲ್ಲೆಯ ಇತಿಹಾಸ ಅರಿಯಲಿ: ಶಾಸಕ ದಿನಕರ ಶೆಟ್ಟಿ

Dec 21 2024, 01:17 AM IST
ಜಿಲ್ಲೆಯ ಸಮಗ್ರ ಇತಿಹಾಸವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಇದರಿಂದ ಇತಿಹಾಸದ ಅಭಿಮಾನದ ಕ್ಷಣಗಳ ಅರಿವಿನ ಜತೆಗೆ ಭವಿಷ್ಯದ ಪ್ರೇರಣೆಯೂ ಸಿಗುತ್ತದೆ.

ಅಂಬೇಡ್ಕರ್‌ ದಲಿತರ ಪಾಲಿಗೆ ಆರಾಧ್ಯ ದೈವ: ಶಾಸಕ

Dec 21 2024, 01:17 AM IST
ಶಾಸಕರಿಗೆ ನೀಡುವ ಅನುದಾನದಲ್ಲಿ ತಮಗೆ 25 ಕೋಟಿ ಅನುದಾನ ನೀಡಿದ್ದು, ಅದನ್ನು ಕ್ಷೇತ್ರದಲ್ಲಿ ಅಭಿವೃದ್ದಿಗೆ ಬಳಕೆ ಮಾಡಿದ್ದೇನೆ. ರಸ್ತೆಗಳ ಅಭಿವೃದ್ದಿಗೆ ಮುಖ್ಯ ಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರನ್ನು ಅನುದಾನ ಕೇಳಿದ್ದೇನೆ. ಅದೇ ರೀತಿ ಅಲ್ಪಸಂಖ್ಯಾತರ ನಿಧಿಯಿಂದ ಸಚಿವ ಜಮೀರ್ ಅಹ್ಮದ್ ರವರು ಐದು ಕೋಟಿ ಅನುದಾನ ನೀಡಿದ್ದು,

ಶಾಸಕ ಸಿ. ಟಿ. ರವಿ ಬಂಧನ ಸರಿಯಲ್ಲ, ಕೂಡಲೇ ಬಿಡುಗಡೆ ಮಾಡಿ : ಹೈಕೋರ್ಟ್‌ ಪೊಲೀಸರಿಗೆ ತಾಕೀತು

Dec 21 2024, 01:17 AM IST
ಮಾಜಿ ಸಚಿವ ಹಾಗೂ ಶಾಸಕ ಸಿ.ಟಿ. ರವಿ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್‌, ಅವರನ್ನು ಇದ್ದ ಸ್ಥಳದಲ್ಲೇ ತಕ್ಷಣ ಬಿಡುಗಡೆ ಮಾಡುವಂತೆ ಪೊಲೀಸರಿಗೆ ತಾಕೀತು ಮಾಡಿದೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved