• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಸಂಪನ್ಮೂಲಕ್ಕೆ ಕೊರತೆಯಾಗದಂತೆ ಕೆರೆಗಳನ್ನು ಉಳಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Sep 25 2024, 12:53 AM IST
ಈಗಾಗಲೇ ಪಾಂಡವಪುರ ತಾಲೂಕಿನ ಕೆನ್ನಾಳು, ಬನ್ನಂಗಾಡಿ ಹಾಗೂ ಕ್ಷೇತ್ರ ವ್ಯಾಪ್ತಿಯ ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಕಾರ್ಯಕ್ರಮ ಯಶಸ್ವಿಯಾಗಿದೆ. ಜನ ಕೇವಲ ಪೌತಿ ಖಾತೆ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಮಾತ್ರ ಬರಬೇಕು.

ಕೋಣನಹಳ್ಳಿ, ಬೂದನೂರು ಕೆರೆಗಳ ಅಭಿವೃದ್ಧಿ: ಶಾಸಕ ಪಿ.ರವಿಕುಮಾರ್

Sep 25 2024, 12:53 AM IST
ಕೆರೆಯ ಏರಿ ಮೇಲೆ ವಾಯು ವಿಹಾರ ನಡೆಸಲು ವಾಕಿಂಗ್ ಪಾಥ್, ಮಧ್ಯದಲ್ಲಿ ನಡುಗಡ್ಡೆ ನಿರ್ಮಾಣ, ಕೆರೆಯಲ್ಲಿ ತುಂಬಿರುವ ಹೂಳು, ಕಳೆ ತೆಗೆದು ಸ್ವಚ್ಛಗೊಳಿಸುವುದರ ಜೊತೆಗೆ ನೀರು ಸೋರಿಕೆಯಾಗದಂತೆ ತಡೆಗಟ್ಟಲು ಯೋಜನೆ ರೂಪಿಸಲಾಗಿದೆ.

ಅಂತಾರಾಷ್ಟ್ರೀಯ ಮಟ್ಟದ ಉತ್ಸವವಾಗಿ ಆಚರಣೆಗೆ ಸಿದ್ಧತೆ: ಶಾಸಕ ಬಾಬಾಸಾಹೇಬ ಪಾಟೀಲ

Sep 25 2024, 12:51 AM IST
ಐತಿಹಾಸಿಕ ರಾಣಿ ಚನ್ನಮ್ಮಾಜಿಯ ವಿಜಯೋತ್ಸವ ಆಚರಣೆಗೆ ಮುಖ್ಯಮಂತ್ರಿಗಳು ವಿಶೇಷ ಕಾಳಜಿ ಹಾಗೂ ಅಭಿಮಾನದಿಂದ ರಾಜ್ಯ ಸರ್ಕಾರದಿಂದ ₹ ೫ ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಪೌರಕಾರ್ಮಿಕರ ಗೌರವಿಸುವುದು ಎಲ್ಲರ ಕರ್ತವ್ಯ: ಶಾಸಕ ಭೀಮಣ್ಣ ನಾಯ್ಕ

Sep 25 2024, 12:50 AM IST
ನಾವೆಲ್ಲರೂ ಏಳುವ ಮುನ್ನ ನಗರವನ್ನು ಸ್ವಚ್ಛವಾಗಿಡುವ ಪೌರಕಾರ್ಮಿಕರನ್ನು ಗೌರವಯುತವಾಗಿ ನೋಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಮನವಿ ಮಾಡಿದರು.

ಸದಸ್ಯತ್ವ ಅಭಿಯಾನ ಚುರುಕುಗೊಳಿಸಲು ಶಾಸಕ ಚವ್ಹಾಣ್‌ ಕರೆ

Sep 25 2024, 12:50 AM IST
ಹಲವು ಗ್ರಾಮಗಳಿಗೆ ಶಾಸಕ ಪ್ರಭು ಚವ್ಹಾಣ ಸಂಚರಿಸಿ ಬಿಜೆಪಿ ಸದಸ್ಯತ್ವ ಅಭಿಯಾನದ ಕೆಲಸ ತೀವ್ರಗೊಳಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು.

ಅಶೋಕ ಶಿಲಾ ಶಾಸನ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಶಾಸಕ ಆರ್.ಬಸನಗೌಡ ತುರ್ವಿಹಾಳ

Sep 25 2024, 12:49 AM IST
ಮಸ್ಕಿ ಅಶೋಕನ ಶಿಲಾ ಶಾಸನಕ್ಕೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊರಗುತ್ತಿಗೆ ಪೌರಕಾರ್ಮಿಕರ ಕಾಯಂಗೆ ಕ್ರಮ: ಶಾಸಕ ಇಕ್ಬಾಲ್ ಹುಸೇನ್

Sep 25 2024, 12:46 AM IST
ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಕ್ರಮ ವಹಿಸುವಂತೆ ಶಾಸಕ ಇಕ್ಬಾಲ್ ಹುಸೇನ್ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ರಾಮನಗರದಲ್ಲಿ ಪೌರಕಾರ್ಮಿಕ ದಿನಾಚರಣೆಯಲ್ಲಿ ಮಾತನಾಡಿದರು.

ರೈತ, ಮಹಿಳಾ ದಸರಾಗೆ ಹೆಚ್ಚು ನೀಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Sep 25 2024, 12:46 AM IST
ದಸರಾ ಮೆರಣಿಗೆಯಲ್ಲಿ ಇಲಾಖಾವಾರು ತಪ್ಪದೆ ಸ್ತಬ್ಧ ಚಿತ್ರಗಳನ್ನ ತಯಾರಿಸಿ, ಮೆರಣಿಗೆಯಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, ದಸರಾ ವೇದಿಕೆ ಬಳಿ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸ್ಟಾಲ್‌ಗಳ ನಿರ್ಮಾಣಮಾಡಿ, ಅದರಲ್ಲಿ ಸ್ತ್ರೀ ಶಕ್ತಿ ಸಂಘ, ಹೊರ ಜಿಲ್ಲೆ ಯವರಿಗೆ ಹಾಗೂ ಇಲಾಖೆಗಳಿಗೆ ಎಷ್ಟು ಸ್ಟಾಲ್‌ಗಳನ್ನು ನೀಡಬೇಕು.

ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘಕ್ಕೆ ನಿವೇಶನ: ಶಾಸಕ ಎನ್‌. ಶ್ರೀನಿವಾಸ್‌

Sep 24 2024, 01:58 AM IST
ಸರ್ಕಾರದ ನೀತಿ ನಿಯಮಗಳನುಸಾರ ಮತ್ತು ಸರ್ಕಾರಿ ಶುಲ್ಕ ಪಾವತಿಗೆ ಶಿಕ್ಷಣ ಇಲಾಖಾ ನೌಕರರ ಸಹಕಾರ ಸಂಘ ಸಿದ್ದವಿದ್ದಲ್ಲಿ ಕೂಡಲೇ ಕಚೇರಿ ಸ್ವಂತ ಕಟ್ಟಡಕ್ಕೆ ಸೂಕ್ತ ನಿವೇಶನ ಕೊಡಿಸಿಕೊಡುತ್ತೇನೆಂದು ಶಾಸಕ ಎನ್.ಶ್ರೀನಿವಾಸ್ ಭರವಸೆ ನೀಡಿದರು. ನೆಲಮಂಗಲದಲ್ಲಿ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯ: ಶಾಸಕ ಚನ್ನಬಸಪ್ಪ

Sep 24 2024, 01:56 AM IST
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ ನೀಡಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 400
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved