• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ

Dec 11 2024, 12:47 AM IST
ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ: ಶಾಸಕ

Dec 11 2024, 12:46 AM IST
ಪ್ರಸಾದ್‌ ಯೋನೆಯು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಅನುದಾನವಾಗಿದ್ದು, ಸಂಸದರು ಈ ಬಗ್ಗೆ ಫಾಲೋಆಪ್ ಮಾಡುವ ಮೂಲಕ ಸಹಕಾರ ನೀಡಬೇಕು. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಅವರಲ್ಲಿ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಮೂರು ಬಾರಿ ಶಾಸಕನಾಗಲು ಎಸ್ಎಂಕೆ ಕಾರಣ: ಮಾಜಿ ಶಾಸಕ ಆರ್.ನರೇಂದ್ರ

Dec 11 2024, 12:46 AM IST
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ನಮ್ಮ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿತ್ತು. ನಾನು ಮೂರು ಬಾರಿ ಶಾಸಕನಾಗಲು ಅವರ ಮಾರ್ಗದರ್ಶನವೇ ಕಾರಣ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರಿನಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಮಾಜಿ ಶಾಸಕ ಜಯಣ್ಣ ನಿಧನಕ್ಕೆ ಸಿಎಂ ಸಂತಾಪ

Dec 11 2024, 12:45 AM IST
ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು

ಅಭಿವೃದ್ಧಿ ಹೊಂದಿದ ದೇಶ ಮಾಡುವುದು ಯುವ ಸಮೂಹದ ಕೈಯಲ್ಲಿದೆ-ಶಾಸಕ ಮಾನೆ

Dec 11 2024, 12:45 AM IST
ನಮ್ಮ ಅಜ್ಜ, ಮುತ್ತಜ್ಜನ ಕಾಲದಿಂದಲೂ ಇಂಡಿಯಾ ಈಸ್ ಡೆವಲಪಿಂಗ್ ಕಂಟ್ರಿ ಎಂದು ಹೇಳುತ್ತಾ ಬರುತ್ತಿದ್ದೇವೆ. ಇಂಡಿಯಾ ಈಸ್ ಡೆವಲಪಡ್ ಕಂಟ್ರಿಯನ್ನಾಗಿ ಮಾಡುವುದು ವಿದ್ಯಾರ್ಥಿಗಳು ಹಾಗೂ ಯುವ ಸಮೂಹದ ಕೈಯಲ್ಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 10 2024, 12:32 AM IST
ಸಮ್ಮೇಳನ ಕನ್ನಡಿಗರಿಗೆ ಹಬ್ಬ ಇದ್ದಂತೆ. ಇದನ್ನು ಪ್ರತಿಯೊಬ್ಬರು ಸಂಭ್ರಮಿಸಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಕನ್ನಡಾಭಿಮಾನಿಗಳು ಬಹಳ ಕಷ್ಟಪಟ್ಟು ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ತಯಾರಿಗಳನ್ನು ಮಾಡುತ್ತಿದ್ದಾರೆ. ಎಲ್ಲರೂ ಕೈ ಜೋಡಿಸಿ.

ನೇಕಾರ ಧ್ವನಿ ಶಾಸಕ ಸವದಿ ತೇಜೋವಧೆ ಸಲ್ಲದು

Dec 10 2024, 12:30 AM IST
ರಾಜ್ಯ ನೇಕಾರ ಸೇವಾ ಸಂಘಟನೆ ಹೆಸರಲ್ಲಿ ಶಾಸಕ ಸಿದ್ದು ಸವದಿ ತೇಜೋವಧೆಗೆ ಮುಂದಾಗಿರುವ ಶಿವಲಿಂಗ ಟಿರಕಿ ಅವರು ಶಾಸಕರ ವಿರುದ್ಧದ ಹೋರಾಟದ ೩ನೇ ಅಂಶ ಕೈಬಿಟ್ಟರೆ ಮಾತ್ರ ಬೆಂಬಲ

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಗಳ ಬಿತ್ತನೆ : ಶಾಸಕ ಗೋಪಾಲಕೃಷ್ಣ ಬೇಳೂರು

Dec 09 2024, 12:50 AM IST

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಯನ್ನು ಬಿತ್ತನೆ ಮಾಡಲಾಗಿದ್ದು, ಹಸಿರುಮಕ್ಕಿ, ತಲಕಳಲೆ, ಹೊಸನಗರ ಭಾಗದಲ್ಲಿ ಅತಿಹೆಚ್ಚು ಮೀನುಮರಿ ಬಿತ್ತನೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಅಭಿವೃದ್ಧಿ ಕಾರ್ಯಗಳ ಮೂಲಕ ರಾಮನಗರದ ಸೌಂದರ್ಯ ಹೆಚ್ಚಿಸಲು ಆದ್ಯತೆ : ಶಾಸಕ ಇಕ್ಬಾಲ್ ಹುಸೇನ್

Dec 09 2024, 12:49 AM IST

ನಗರದ 31 ವಾರ್ಡ್‌ಗಳಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕುಡಿಯುವ ನೀರು ಯೋಜನೆ ಸಾಕಾರವಾಗುತ್ತಿದೆ. ಸುಸಜ್ಜಿತವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧ ಮಾಡಿದ್ದು ಮತ್ತಷ್ಟು ಸೌಲಭ್ಯಗಳನ್ನು 5 ಕೋಟಿ ರು. ವೆಚ್ಚದಲ್ಲಿ ಕಲ್ಪಿಸಲಾಗುತ್ತಿದೆ. 

ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಸಮಾಜಕ್ಕೆ ಆದರ್ಶ ಪುರುಷ: ಶಾಸಕ ಶ್ರೀನಿವಾಸ್ ಅಭಿಮತ

Dec 09 2024, 12:48 AM IST
ತರೀಕೆರೆ: ಡಾ.ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ, ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸಮಾಜಕ್ಕೆ ಅವರು ಆದರ್ಶ ಪುರುಷರಾಗಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 467
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved