• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವಕರ್ಮರ ಅಭಿವೃದ್ಧಿಗೆ ಅರ್ಥಿಕ, ರಾಜಕೀಯ, ಸಾಮಾಜಿಕ ಭದ್ರತೆ ಗಟ್ಟಿಗೊಳಿಸಿ: ಶಾಸಕ ಜಿ.ಎಚ್.ಶ್ರೀನಿವಾಸ್

Sep 21 2024, 01:47 AM IST
ತರೀಕೆರೆ, ವಿಶ್ವಕರ್ಮ ಜನಾಂಗ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಪಡೆಯುವ ಮೂಲಕ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಭದ್ರತೆ ಗಟ್ಟಿ ಗೊಳಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಸಾವಳಿ ಶಾಲೆಯ ಅವ್ಯವಸ್ಥೆಗೆ ಶಾಸಕ ಚವ್ಹಾಣ್‌ ಆಕ್ರೋಶ

Sep 21 2024, 01:46 AM IST
ಕಮಲನಗರ ತಾಲೂಕಿನ ಸಾವಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಪ್ರಭು ಚವ್ಹಾಣ್‌ ಭೇಟಿ ನೀಡಿ ಪರಿಶೀಲಿಸಿದರು.

ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ

Sep 21 2024, 01:45 AM IST
ಬಿಜೆಪಿಯವರು ಮಾಡಿದ ದ್ವೇಷ ರಾಜಕಾರಣ ನಾವು ಯಾರೂ ಮಾಡಿಲ್ಲ. ಎಷ್ಟು ಜನಕ್ಕೆ ಎಷ್ಟು ಟಾರ್ಚರ್‌ ಕೊಟ್ಟಿದ್ದಾರೆ ಎನ್ನುವುದಕ್ಕೆ ನಾನೇ ಸ್ವತಃ ದೊಡ್ಡ ಸಾಕ್ಷಿಯಾಗಿದ್ದೇನೆ ಎಂದು ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ವಿನಯ ಕುಲಕರ್ಣಿ ಹೇಳಿದರು.

‘ಪ್ರತಿಭಟನೆ ಎಂದು ಬಂಗಾಳ ಯುವತಿಯರು ರಾತ್ರಿ ಬಾರ್‌ಗೆ ಹೋಗ್ತಾರೆ: ಟಿಎಂಸಿ ಶಾಸಕ ಸ್ವಪನ್‌ ದೇಬ್‌ನಾಥ್‌

Sep 21 2024, 01:45 AM IST
ಬಂಗಾಳದಲ್ಲಿ ಆರ್‌ಜಿ ಕರ್ ಆಸ್ಪತ್ರೆ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಮಹಿಳೆಯರು ಮುಷ್ಕರದ ಹೆಸರಿನಲ್ಲಿ ರಾತ್ರಿ ಹೊತ್ತು ಬಾರ್‌ಗೆ ಹೋಗಿ ಮದ್ಯ ಖರೀದಿ ಮಾಡಿ ಸೇವಿಸುತ್ತಾರೆ ಎಂದು ಟಿಎಂಸಿ ಶಾಸಕ ಸ್ವಪನ್‌ ದೇಬ್‌ನಾಥ್‌ ಹೇಳಿದ್ದಾರೆ.

ಅಧಿಕಾರಿಗಳು, ಗುತ್ತಿಗೆದಾರ ಲೋಪ: ಜೆಜೆಎಂ ಕಾಮಗಾರಿ ವಿಫಲ: ಶಾಸಕ ಪ್ರಭು ಚವ್ಹಾಣ್‌

Sep 20 2024, 01:42 AM IST
ಜಲ ಜೀವನ್‌ ಮಿಷನ್‌ ಯೋಜನೆಯ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಕಾರಣದಿಂದಾಗಿ ಸಂಪೂರ್ಣ ವಿಫಲಗೊಂಡಿದೆ.

ಕೇಸರಿ ಶಾಲು ಹಾಕಿಕೊಂಡು ಕುಣಿದ ಶಾಸಕ ರಾಘವೇಂದ್ರ, ಮಾಜಿ ಸಂಸದ ಸಂಗಣ್ಣ

Sep 20 2024, 01:41 AM IST
ನಗರದ ಈಶ್ವರ ಪಾರ್ಕ್ ನಲ್ಲಿ ಸ್ಥಾಪಿಸಲಾಗಿದ್ದ ಹಿಂದೂ ಮಹಾಗಣಪತಿಯನ್ನು 13ನೇ ದಿನವಾದ ಗುರುವಾರ ವಿಸರ್ಜಿಸಲಾಯಿತು. ಭರ್ಜರಿ ಮೆರವಣಿಗೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಹೆಜ್ಜೆ ಹಾಕಿದರು.

ಓವರ್‌ ಟಿಪ್ಪರ್‌ ಹಾವಳಿ ಹತೊಟಿಗಾಗಿ ಚಿಂತನೆ: ಶಾಸಕ ಗಣೇಶ್‌ ಪ್ರಸಾದ್‌

Sep 20 2024, 01:40 AM IST
ಅಕ್ರಮ ಗಣಿಗಾರಿಕೆ ಸರ್ವೇ ನಡೆಸಲು ಹಾಗೂ ಓವರ್‌ ಟಿಪ್ಪರ್‌ ಹಾವಳಿ ತಡೆಯಲು ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು.

ಶಾಸಕ ಮುನಿರತ್ನ ಒಕ್ಕಲಿಗ ಸಮುದಾಯದ ಕ್ಷಮೆ ಕೇಳಲಿ

Sep 20 2024, 01:39 AM IST
ಚಿಕ್ಕಬಳ್ಳಾಪುರ: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನರವರು ಒಕ್ಕಲಿಗ ಮತ್ತು ದಲಿತ ಸಮುದಾಯವನ್ನು ನಿಂದನೆ ಮಾಡಿರುವುದಕ್ಕೆ ಸಮುದಾಯದ ಕ್ಷಮೆ ಕೇಳಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ಎನ್. ರಮೇಶ್ ಆಗ್ರಹಿಸಿದರು.

ಮೆಡಿಕಲ್ ತಂತ್ರಜ್ಞಾನ ಹಾಗೂ ಕಡಿಮೆ ಬೆಲೆಗೆ ಗುಣಮಟ್ಟದ ಚಿಕಿತ್ಸೆ ನೀಡಲು ಬೆಂಗಳೂರನ್ನು ಮೆಡಿಕಲ್ ಹಬ್ ಮಾಡಿ: ಶಾಸಕ ಶರತ್‌

Sep 20 2024, 01:37 AM IST
ಬೆಂಗಳೂರು ಐಟಿಬಿಟಿ ನಗರವಾಗಿ ಗುರುತಿಸಿಕೊಂಡಂತೆ ಮೆಡಿಕಲ್ ಹಬ್ ಆಗಿ ಬೆಳೆಯಬೇಕೆಂದು ಶಾಸಕ ಶರತ್ ಬಚ್ಚೇಗೌಡ ಅಭಿಪ್ರಾಯಪಟ್ಟಿದ್ದಾರೆ. ಎಂವಿಜೆ ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ವೈದ್ಯರ ಪಾತ್ರ ಮಹತ್ವದ್ದೆಂದು ಹೇಳಿದರು.

ಔರಾದ್‌-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್‌

Sep 20 2024, 01:36 AM IST
ಔರಾದ್‌-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್‌
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 400
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved