ಸಹಕಾರ ಸಂಘದ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಕೈ ಜೋಡಿಸಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Sep 20 2024, 01:32 AM ISTಏಷ್ಯಾ ಖಂಡದಲ್ಲೆ ಅತ್ಯುತ್ತಮ ಸಹಕಾರ ಸಂಘ ಎಂದು ಹೆಸರು ಮಾಡಿದ್ದ ಮಳವಳ್ಳಿ ತಾಲೂಕಿನ ಒಂದು ಸಂಘವು ಕೆಳ ಹಂತವನ್ನು ತಲುಪಿದೆ. ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪಡೆಯಲು ಸಹಕಾರ ಕ್ಷೇತ್ರದಲ್ಲಿ ಒಗ್ಗಟ್ಟು ಮುಖ್ಯ. ಶೆಟ್ಟಹಳ್ಳಿ ಸಂಘ ಉತ್ತಮ ಕಟ್ಟಡ ನಿರ್ಮಾಣ ಮಾಡಿದ್ದು, ಇದೇ ರೀತಿ ದೊಡ್ಡ ಮಟ್ಟದಲ್ಲಿ ಬೆಳೆಯಲಿ.