ಎಲ್ಲ ಸಿಎ ನಿವೇಶನ ಪುರಸಭೆ ವಶಕ್ಕೆ: ಶಾಸಕ
Feb 28 2025, 12:50 AM ISTಅಕ್ರಮ ನಿವೇಶನಗಳನ್ನು ಗುರುತಿಸುವಂತೆ ಪುರಸಭಾ ಅಧಿಕಾರಿಗಳಿಗೆ ಸೂಚಿಸಲಾಗಿತ್ತು, ಅದರಂತೆ ಪುರಸಭೆಯ ಕಂದಾಯ ಶಾಖೆಯ ಅಧಿಕಾರಿಗಳು ಈಗಾಗಲೇ ೩೨೯ ಸಿಎ ನಿವೇಶನಗಳನ್ನು ಗುರುತಿಸಿದ್ದಾರೆ, ಇಂತಹ ನಿವೇಶನಗಳನ್ನು ಮುಲಾಜಿಲ್ಲದೆ ಪುರಸಭೆಯ ವಶಕ್ಕೆ ಪಡೆಯಲಾಗುವುದು. ಇದಕ್ಕೆ ಪುರಸಭೆ ಸದಸ್ಯರು ಆಯಾ ವಾಡುಗಳಲ್ಲಿ ಸಂಪೂರ್ಣ ಸಹಕಾರ ನೀಡಲಿ