• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗವಿಕಲರಿಗೆ ಸಹಾಯ ಮಾಡುವುದರಿಂದ ಗೌರವ ಹೆಚ್ಚಾಗಲಿದೆ: ಶಾಸಕ ಬಸವರಾಜ ಶಿವಣ್ಣನವರ

Dec 06 2024, 08:56 AM IST
ದೈಹಿಕವಾಗಿ ಅಸಮರ್ಥರಿಗೆ ಸಹಾಯ ಮತ್ತು ಸಹಕಾರ ಸಲ್ಲಿಸುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಅವರ ಸಂಖ್ಯೆ ಕಡಿಮೆಯಿದ್ದರೂ ಅವರೂ ಕೂಡ ಸಮಾಜದ ಭಾಗವಾಗಿದ್ದು ಸದರಿ ವಿಷಯದಲ್ಲಿ ಸರ್ಕಾರ ಎಂದಿಗೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದಿಲ್ಲ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪರ ಮೃದು ಧೋರಣೆ ತಳೆದ ಮಾಜಿ ಸಿಎಂ ಯಡಿಯೂರಪ್ಪ

Dec 05 2024, 12:34 AM IST
ಬಸವನಗೌಡ ಪಾಟೀಲ್‌ ಪರ ಮೃದು ಧೋರಣೆ ತಳೆದ ಮಾಜಿ ಸಿಎಂ ಯಡಿಯೂರಪ್ಪ

ವೀರಶೈವ ಲಿಂಗಾಯತಕ್ಕೆ ಶಾಸಕ ಯತ್ನಾಳ ಕೊಡುಗೆ ಏನು ? : ಅಖಿಲ ಭಾರತ ವೀರಶೈವ ಮಹಾಸಭಾ

Dec 05 2024, 12:32 AM IST

ಅಖಿಲ ಭಾರತ ವೀರಶೈವ ಮಹಾಸಭಾ ಕೇವಲ ಖಂಡ್ರೆ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕಷ್ಟೇ ಸೀಮಿತವಾಗಿದೆ, ಮಹಾಸಭಾದಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಯಾವುದೇ ಕೊಡುಗೆ ಇಲ್ಲವೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಗುರ ಹೇಳಿಕೆಯನ್ನು  ಶಂಭು ಎಸ್. ಉರೇಕೊಂಡಿ ಖಂಡಿಸಿದ್ದಾರೆ.

ರಕ್ತದಾನ ಪುಣ್ಯದ ಕಾರ್ಯ: ಶಾಸಕ ಶಿವರಾಮ ಹೆಬ್ಬಾರ

Dec 05 2024, 12:32 AM IST
ರಕ್ತದಾನದಿಂದ ಅನೇಕರ ಜೀವ ಉಳಿಸಬಹುದು. ಅದು ಅತ್ಯಂತ ಪುಣ್ಯಸಮವಾದದ್ದು. ಆರೋಗ್ಯದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಕಾಳಜಿ ವಹಿಸಬೇಕು.

ವಿಶೇಷಚೇತನರಿಗೆ ಉತ್ತಮ ಶಿಕ್ಷಣ ನೀಡಿ: ಶಾಸಕ ತುನ್ನೂರು

Dec 05 2024, 12:32 AM IST
Give better education to the gifted: MLA Tunnuru

ಇಡಿ ತನಿಖಾ ವರದಿ ಸುಳ್ಳು ಮಾಹಿತಿಯಿಂದ ಕೂಡಿದೆ: ಶಾಸಕ ಕೆ. ಹರೀಶ್ ಗೌಡ ಆರೋಪ

Dec 05 2024, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಯಾವುದೇ ಪ್ರಭಾವ ಬೀರಿಲ್ಲ. ಇಡಿ ತಮ್ಮ ತನಿಖಾ ವರದಿಯನ್ನು ಯಾವುದೇ ಮಾಧ್ಯಮಗಳಿಗೆ ನೀಡುವುದಿಲ್ಲ. ಅವರ ವರದಿ ನಿಜವಾಗಿದಲ್ಲಿ, ಫೋರೆನ್ಸಿಕ್ ವರದಿ ಆಧಾರ ಸಮೇತ ಸಾಬೀತುಪಡಿಸಲಿ ಆಗ ನಂಬುತ್ತೇವೆ.

ಸರ್ವೇ ನಂ. 28ರ ವ್ಯಾಪ್ತಿಯಲ್ಲಿ ಅವ್ಯವಹಾರ:ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

Dec 05 2024, 12:30 AM IST
ಸದರಿ ಜಮೀನು ಕಂದಾಯ ಇಲಾಖೆಗೆ ಸೇರಿದ ಭೂಮಿ ಎಂದು ಆರ್.ಟಿಸಿಯಲ್ಲಿ ನಮೂದಾಗಿದ್ದರೂ ನಗರಸಭೆ ಅಧಿಕಾರಿಗಳು ಉದ್ದಿಮೆ ನಡೆಸಲು ಪರವಾನಗಿಯನ್ನು 2024ರ ಜ.1ರಂದು ನೀಡುವ ಮೂಲಕ ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಕಟ್ಟಡ ಪರವಾನಗಿ ನೀಡಿಲ್ಲವೆಂದು ಮಾಹಿತಿ ಹಕ್ಕು ಕಾಯ್ದೆಯಡಿ ನಗರಸಭೆ ಉತ್ತರ ನೀಡಿದೆ. ಆದರೆ ಅಲ್ಲಿ ಬೃಹತ್ ಕಟ್ಟಡ ನಿರ್ಮಾಣಗೊಂಡಿದೆ.

‘ನಾನು ಜೆಡಿಎಸ್ ಶಾಸಕ, ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿ’

Dec 05 2024, 12:30 AM IST
ಕೆ.ಆರ್.ಪೇಟೆ ತಾಲೂಕಿನ ರಸ್ತೆಗಳಲ್ಲಿ ಮಂಡಿ ಉದ್ದ ಗುಂಡಿಗಳು ಬಿದ್ದಿವೆ. ನಮ್ಮ ತಾಲೂಕಿನಲ್ಲಿ ಹಲವು ಕೆರೆಗಳ ಏರಿ ಹೊಡೆದುಹೋಗಿವೆ. ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿಯೂ ಮಾತನಾಡಿದ್ದೆ. ಈ ಕುರಿತು ಸಚಿವ ಚಲುವರಾಯಸ್ವಾಮಿ ಅವರ ಗಮನಕ್ಕೂ ತಂದಿದ್ದೆ. ನಾನು ಜೆಡಿಎಸ್ ಶಾಸಕನಾಗಿದ್ದೇನೆ. ನಮ್ಮ ಕ್ಷೇತ್ರದ ಸಮಸ್ಯೆಗೂ ಸ್ಪಂದಿಸಿ. ನಮ್ಮ ತಾಲೂಕಿಗೆ ವಿಶೇಷ ಅನುದಾನ ನೀಡಿ.

ಆರೋಗ್ಯ, ಶಿಕ್ಷಣಕ್ಕೆ ಸಿಎಸ್‌ಆರ್ ಅನುದಾನ ಸದ್ಬಳಕೆ ಆಗಬೇಕು: ಶಾಸಕ ಶರತ್ ಬಚ್ಚೇಗೌಡ

Dec 04 2024, 12:36 AM IST
ಖಾಸಗಿ ಕಂಪನಿಗಳಿಂದ ಪ್ರತಿ ವರ್ಷ ನೀಡುವಂತಹ ಸಿಎಸ್‌ಆರ್ ಅನುದಾನ ಸಹ ಸಾಕಷ್ಟು ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಸದ್ಬಳಕೆ ಆಗಬೇಕು.

ಯುವ ವಕೀಲರಿಗೆ ಹಿರಿಯರ ಮಾರ್ಗದರ್ಶನ ಅಗತ್ಯ: ಶಾಸಕ ಪೊನ್ನಣ್ಣ

Dec 04 2024, 12:34 AM IST
ವಕೀಲ ವೃತ್ತಿಯ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಪೀಳಿಗೆಯ ವಕೀಲರಿಗೆ ಹಿರಿಯ ವಕೀಲರು ಪ್ರೋತ್ಸಾಹ ನೀಡುವ ಮಾರ್ಗದರ್ಶಿಗಳಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಸಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಕರೆ ನೀಡಿದ್ದಾರೆ. ನಗರದ ಹೊರವಲಯದಲ್ಲಿನ ಕ್ಯಾಪಿಟಲ್ ವಿಲೇಜ್ ರೆಸಾರ್ಟ್‌ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿತ ವಕೀಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 467
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved