ರಾಮನಗರದಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಕಾಮಗಾರಿಗೆ ಶಾಸಕ ಇಕ್ಬಾಲ್ ಹುಸೇನ್ ಶಂಕುಸ್ಥಾಪನೆ
Sep 17 2024, 12:46 AM ISTಸ್ಕ್ಯಾನಿಂಗ್, ತುರ್ತು ಶಸ್ತ್ರ ಚಿಕಿತ್ಸೆ, ಐಸಿಯು ವಿಭಾಗಗಳು ಸೇರಿದಂತೆ ಹಲವು ಆರೋಗ್ಯ ಸೇವೆಗಳನ್ನು ಒಳಗೊಂಡಿರುವ ಕ್ರಿಟಿಕಲ್ ಕೇರ್ ಸೆಂಟರ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುತ್ತಿರುವುದು ನನ್ನ ಪುಣ್ಯ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರದಲ್ಲಿ ಮೂರು ಅಂತಸ್ತಿನ ಕ್ರಿಟಿಕಲ್ ಕೇರ್ ಸೆಂಟರ್ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.