ಆರ್.ಆರ್.ನಗರ ಶಾಸಕ ಮುನಿರತ್ನ ವಿರುದ್ಧ ಆಕ್ರೋಶ
Sep 15 2024, 01:52 AM ISTಚನ್ನಪಟ್ಟಣ: ಗುತ್ತಿಗೆದಾರರೊಬ್ಬರಿಗೆ ೩೦ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಆತನ ವಿರುದ್ಧ ಕೊಲೆ ಬೆದರಿಕೆ ಹಾಕುವ ಜತೆಗೆ ದಲಿತ ಸಮುದಾಯ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಸರ್ಕಾರವೇ ಸುಮೋಟೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಒತ್ತಾಯಿಸಿದರು.