• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2ಎ ಕೊಡಿಸೋದಾಗಿ ಹೇಳಿ ಬೊಗಳೆ ಬಿಟ್ಟ ಸಚಿವೆ: ಶಾಸಕ ಸಿದ್ದು ಸವದಿ

Dec 01 2024, 01:32 AM IST
ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ. ಸರ್ಕಾರ ಬಂದು ಒಂದೂವರೆ ವರ್ಷ ಗತಿಸಿದರೂ ಬೊಗಳೆ ಬಿಟ್ಟವರು ತೆಪ್ಪಗಿರುವುದನ್ನು ಸಮಾಜ ಖಂಡಿಸಬೇಕೆಂದು ಕರೆ ನೀಡಿದರು.

ಶಿಕ್ಷಣ ದೇಶ ಅಭಿವೃದ್ಧಿಗೆ ಬಳಕೆಯಾಗಲಿ: ಶಾಸಕ ಹರೀಶ್

Dec 01 2024, 01:32 AM IST
ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಡೆದ ಶಿಕ್ಷಣ ಅಂಕ ಗಳಿಕೆಗಷ್ಟೇ ಸಿಮಿತವಾಗದೇ, ದೇಶದ ಉನ್ನತಿ, ಅಭಿವೃದ್ಧಿಗೆ ಬಳಕೆಯಾಗಬೇಕು. ಆ ಮೂಲಕ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.

ಸಂವಿಧಾನ ಅರಿತು ಹಕ್ಕುಗಳ ಗಳಿಸಿ: ಶಾಸಕ ದೇವೇಂದ್ರಪ್ಪ

Dec 01 2024, 01:32 AM IST
ನಾವು ಜಾಗೃತಿ ಮೂಡಿಸುತ್ತಿರುವುದು ನಿಮಿತ್ತ ಮಾತ್ರ. ಹೋರಾಟದ ಮುಖಾಂತರವೇ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ಶಾಸಕ ಅಥವಾ ಸಂಸದನಾಗಬೇಕೆಂದು ನಾನೆಂದೂ ಹಪಹಪಿಸಿಲ್ಲ

Dec 01 2024, 01:31 AM IST
ನಾನು ಸಂಸದ, ಶಾಸಕನಾಗಲು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ, ರಾಜಕಾರಣಕ್ಕೆ ಬರುತ್ತಿದ್ದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ಧವಾಗಿತ್ತು, ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು ನಮ್ಮ ಪಕ್ಷ ಸಂಕಷ್ಟದಲ್ಲಿತ್ತು, ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಶಾಸಕ ಸಿ,ಪುಟ್ಟರಂಗಶೆಟ್ಟಿ ಅಭಿಮಾನಿ ಬಳಗದಿಂದ ಚಾಮರಾನಗರ ಜಿಲ್ಲಾಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Dec 01 2024, 01:30 AM IST
ಚಾಮರಾಜನಗರದ ಕ್ಷೇತ್ರದ ಶಾಸಕರು ಹಾಗೂ ಎಂಎಸ್‌ಐಎಲ್‌ನ ಅಧ್ಯಕ್ಷ ಶಾಸಕ ಸಿ.ಪುಟ್ಟರಂಗಶೆಟ್ಟಿಯ ೭೦ನೇ ವರ್ಷ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ನಗರದ ಜಿಲ್ಲಾ ಅಸ್ಪತ್ರೆಯಲ್ಲಿರುವ ಒಳ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣೆ ಮಾಡಲಾಯಿತು.

ದೇವನಳ್ಳಿ, ವಡ್ಡಿ ಘಟ್ಟದ ಮೂಲಕ ಬಸ್‌ ವ್ಯವಸ್ಥೆ ಕಲ್ಪಿಸಲು ಶಾಸಕ ಭೀಮಣ್ಣ ನಾಯ್ಕರಿಗೆ ಗ್ರಾಮಸ್ಥರ ಮನವಿ

Dec 01 2024, 01:30 AM IST
ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ ೭೬೬ ಇ ಯಲ್ಲಿ ಡಿ. ೨ರಿಂದ ವಾಹನ ಸಂಚಾರವನ್ನು ರದ್ದುಗೊಳಿಸಿ ಆದೇಶ ಮಾಡಲಾಗಿದೆ.

ಪ್ರಾಮಾಣಿಕ ಅಧಿಕಾರಿಗಳಿಂದ ಮಾತ್ರ ಕ್ಷೇತ್ರ ಅಭಿವೃದ್ಧಿ: ಶಾಸಕ ಗುಡಗುಂಟಿ

Nov 30 2024, 12:50 AM IST
ಅಧಿಕಾರಿಗಳು ತಮ್ಮ ಇಲಾಖೆಯಿಂದ ಆಗಬೇಕಾದ ಕಾಮಗಾರಿಗಳ ಬಗ್ಗೆ ನಿರ್ದಿಷ್ಟವಾದ ಯೋಜನೆ ರೂಪಿಸಿಕೊಳ್ಳಬೇಕು

ಕುಡಿಯುವ ನೀರಿಗಾಗಿ ಧರಣಿ ಸತ್ಯಾಗ್ರಹಕ್ಕೂ ಸಿದ್ಧ: ಶಾಸಕ ಚವ್ಹಾಣ್‌ ಗುಡುಗು

Nov 30 2024, 12:49 AM IST
ಮಾಜಿ ಸಚಿವ, ಔರಾದ್‌ (ಬಿ) ಶಾಸಕರಾದ ಪ್ರಭು ಚವ್ಹಾಣ್‌ ಔರಾದ್‌ (ಬಿ) ತಾಲೂಕು ಪಂಚಾಯತ್‌ ಕಛೇರಿ ಸಭಾಂಗಣದಲ್ಲಿ ನ.29ರಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರ ಹಿತ ಕಾಪಾಡುವ ಸಂಶೋಧನೆ ಅಗತ್ಯ: ಶಾಸಕ ಭೀಮಣ್ಣ ನಾಯ್ಕ

Nov 30 2024, 12:49 AM IST
ಶಿರಸಿ ತಾಲೂಕಿಗೆ ₹೯ ಲಕ್ಷ ಸಸ್ಯ ಸಂರಕ್ಷಣೆ ಔಷಧಿಗಾಗಿ ಅನುದಾನ ಬಿಡುಗಡೆಯಾಗಿದೆ. ಹೆಚ್ಚಿನ ಮೊತ್ತ ಸರ್ಕಾರದಿಂದ ಹಂತ- ಹಂತವಾಗಿ ಬಿಡುಗಡೆ ಆಗುತ್ತದೆ.

ರೇಬಲ್ ಅನ್ನೋದೆ ನನಗೆ ಸಚಿವ ಸ್ಥಾನವಿದ್ದಂತೆ - ಅದು ನನ್ನ ಸ್ವಭಾವ : ಶಾಸಕ ರಮೇಶ ಜಾರಕಿಹೊಳಿ

Nov 30 2024, 12:48 AM IST

ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೇಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೇಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 467
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved