ಮೊಬೈಲ್ ಆ್ಯಪ್ ಮೂಲಕ ಪ್ರತಿನಿಧಿಗಳ ನೋಂದಣಿಗೆ ಅವಕಾಶ: ಶಾಸಕ ಎಚ್.ಟಿ.ಮಂಜು
Sep 12 2024, 01:52 AM ISTಮಂಡ್ಯ ಬೆಲ್ಲ, ಸಕ್ಕರೆ ನೀಡಲು ಸಲಹೆ ನೋಂದಾಯಿತ ಪ್ರತಿನಿಧಿಗಳಿಗೆ ಸಮ್ಮೇಳನದ ವತಿಯಿಂದ ನೀಡಲಾಗುವ ಕೊಡುಗೆಗಳನ್ನು ಜಿಲ್ಲಾವಾರು ಕೌಂಟರ್‌ಗಳನ್ನು ತೆರೆದು ವಿತರಿಸಲು ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಶಾಸಕರು ಅನುಮೋದಿಸಿ ಕ್ರಮ ತೆಗೆದುಕೊಳ್ಳಲಾಗುವುದು.