ಡಿಎಚ್‌ಒ ಕಚೇರಿ ಸ್ಥಳಾಂತರಕ್ಕೆ ಚಿಂತನೆ: ಶಾಸಕ ಪಿ.ರವಿಕುಮಾರ್
Sep 11 2024, 01:17 AM ISTಮಿಮ್ಸ್ ಆಸ್ಪತ್ರೆ ವಿಸ್ತರಣೆಗೆ ಸ್ಥಳದ ಕೊರತೆ ಇದೆ. ತಮಿಳು ಕಾಲೋನಿಯಲ್ಲಿರುವ ನಿವಾಸಿಗಳಿಗೆ ಕೆರೆಯಂಗಳದಲ್ಲಿ 550 ಮನೆಗಳನ್ನು ನಿರ್ಮಿಸಲಾಗಿದೆ. ಆದರೆ, ಆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಆ ಜಾಗ ದೊರಕಿದ್ದರೆ ಟ್ರಾಮಾ ಕೇರ್ ಸೆಂಟರ್ ಹಾಗೂ ಹೃದಯ ಸಂಬಂಧಿ ಆಸ್ಪತ್ರೆ ತೆರೆಯುವುದಕ್ಕೆ ಅನುಕೂಲವಾಗುತ್ತಿತ್ತು.