ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಶ್ರಮಿಸೋಣ: ಶಾಸಕ ಬಾಲಚಂದ್ರ ಜಾರಕಿಹೊಳಿ
Sep 11 2024, 01:01 AM ISTಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸವಿದ್ದು, ಈ ಮಠಕ್ಕೆ ಭವ್ಯ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.