ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗಣೇಶ ಹಬ್ಬ ನಿಲ್ಲಿಸುವ ಹುನ್ನಾರ: ಶಾಸಕ ಕಾಮತ್ ಆರೋಪ
Sep 05 2024, 12:42 AM IST
ರಾಜ್ಯದ ಬಂದರು ಇಲಾಖೆಯಲ್ಲಿನ ಸರ್ಕಾರಿ ಜಾಗವನ್ನು ಹಲವಾರು ವರ್ಷಗಳಿಂದ ನಿಗದಿತ ದರದಲ್ಲಿ ಬಾಡಿಗೆಗೆ ಹಾಗೂ ಲೀಸ್‌ಗೆ ನೀಡಲಾಗಿದೆ. ಇದೀಗ ಆ ದರ ಏರಿಕೆಯಾಗಿದ್ದು, ಕೂಡಲೇ ಕಡಿಮೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಜೀವದ ಹಂಗು ತೊರೆದು ಪತ್ರಿಕಾ ವಿತರಕರ ಸೇವೆ: ಶಾಸಕ ಮಹೇಶ ಟೆಂಗಿನಕಾಯಿ
Sep 05 2024, 12:40 AM IST
ಅನೇಕ ಕಷ್ಟದ ಮಧ್ಯೆಯೂ ಬೆಳಗ್ಗೆ 4 ಗಂಟೆಗೆ ಎದ್ದು ಪ್ರತಿ ಮನೆಗೂ ಹೋಗಿ ಪತ್ರಿಕೆ ವಿತರಿಸುವವರಿಗೆ ಸರ್ಕಾರಗಳು ಎಲ್ಲ ಸೇವಾ ಸೌಲಭ್ಯಗಳನ್ನು ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಶಾಸಕ ಸ್ಥನದಿಂದ ಕೊತ್ತೂರು ಅನರ್ಹಗೊಳಿಸಲು ಆಗ್ರಹ
Sep 05 2024, 12:40 AM IST
ಶಾಸಕ ಕೊತ್ತೂರು ಜಿ ಮಂಜುನಾಥ್ ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದಿದ್ದರೂ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಧರ್ಪ ತೋರಿಸುತ್ತಿದ್ದಾರೆ. ಅಸಭ್ಯ ವರ್ತನೆ, ತೋರಿ ಕೀಳು ಮಟ್ಟದ ಪದಗಳಿಂದ ಅವರನ್ನು ನಿಂದಿಸುವುದು ಸರ್ವೇ ಸಾಮಾನ್ಯವಾಗಿದೆ
ಅಂಚೆ ಸೌಲಭ್ಯ ಪಡೆದು ಆರ್ಥಿಕ ಸಬಲರಾಗಿ: ಶಾಸಕ ಕೆ.ಎಸ್.ಬಸವಂತಪ್ಪ
Sep 05 2024, 12:37 AM IST
ದಾವಣಗೆರೆ ತಾಲೂಕಿನ ಕಂದನಕೋವಿ ಗ್ರಾಮದಲ್ಲಿ ಅಂಚೆ ಕಚೇರಿಯನ್ನು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಉದ್ಘಾಟಿಸಿದರು.
ತಾಲೂಕಿನ ಸಮಸ್ಯೆಗಳ ಗಂಭೀರ ಪರಿಗಣಿಸಿ, ಪರಿಹಾರ ಕಲ್ಪಿಸಿ: ಶಾಸಕ ಬಿ.ವೈ.ವಿಜಯೇಂದ್ರ
Sep 05 2024, 12:36 AM IST
ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
ವಿದ್ಯೆ ಕದಿಯಲಾಗದ ಆಸ್ತಿ. ದುರ್ಬಳಸಿಕೊಳ್ಳದಿರಿ: ಶಾಸಕ ಕೆ.ಎಂ.ಉದಯ್
Sep 05 2024, 12:35 AM IST
ವ್ಯಕ್ತಿಯ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುವ ಜತೆಗೆ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿಗೆ ಕಠಿಣ ಶ್ರಮದೊಂದಿಗೆ ವಿದ್ಯಾರ್ಥಿಗಳು ಅಣಿಯಾಗಬೇಕಿದೆ
ಪ್ರಾಣಿಗಳ ಮೇಲೆ ದಯೆ ಇರಲಿ: ಶಾಸಕ ಗವಿಯಪ್ಪ
Sep 05 2024, 12:30 AM IST
ಮೃಗಾಲಯದಲ್ಲಿನ ಪ್ರಾಣಿಗಳ ಪಾಲನೆ-ಪೋಷಣೆ ಮಾಡುವಲ್ಲಿ ಮೃಗಾಲಯದ ಸಿಬ್ಬಂದಿಯು ತಂದೆ, ತಾಯಿಯರಿಗೆ ಇರುವ ಕಾಳಜಿಯ ಗುಣ ಹೊಂದಿ ಕಾರ್ಯ ನಿರ್ವಹಿಸುವಂತಾಗಬೇಕು.
ಸಮಾಜದಲ್ಲಿ ಉತ್ತಮ ಸೇವೆ ಮಾಡಲು ಶಾಸಕ ಜಿ.ಎಚ್.ಶ್ರೀನಿವಾಸ್ ಕರೆ
Sep 05 2024, 12:30 AM IST
ತರೀಕೆರೆ, ಸೇವೆಯೇ ಪ್ರಧಾನವಾಗಿಸಿ ಕೊಂಡಿರುವ ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ನ ಎಲ್ಲ ಕಾರ್ಯಕ್ರಮಗಳಿಗೂ ತಾವು ಸಹಕರಿಸುವುದಾಗಿ ಹೇಳಿದ ಶಾಸಕ ಜಿ.ಎಚ್.ಶ್ರೀನಿವಾಸ್ ಸಮಾಜದಲ್ಲಿ ಉತ್ತಮ ಸೇವಾ ಕಾರ್ಯಮಾಡುವಂತೆ ಕರೆ ನೀಡಿದರು.
ತರೀಕೆರೆ : ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ : ಶಾಸಕ ಜಿ.ಎಚ್. ಶ್ರೀನಿವಾಸ್
Sep 04 2024, 02:15 AM IST
ಜನಸ್ಪಂದನ ಕಾರ್ಯಕ್ರಮದ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕೆಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.
ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಬೇಕು- ಶಾಸಕ ಲಮಾಣಿ
Sep 04 2024, 01:58 AM IST
ಅಧಿಕಾರಿಗಳು ರೈತರ ಬಳಿ ಹೋಗದೇ ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡಿದರೆ ನಡೆಯಲ್ಲ, ರೈತರು ಹಾಗೂ ಜನಪರವಾಗಿ ನೌಕರರು ಕೆಲಸ ಮಾಡಬೇಕು ಎಂದು ವಿಧಾನಸಭೆ ಉಪಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
< previous
1
...
188
189
190
191
192
193
194
195
196
...
400
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!