• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವುದರಿಂದ ನೆಮ್ಮದಿ: ಶಾಸಕ ಟಿ.ರಘುಮೂರ್ತಿ

Feb 09 2025, 01:15 AM IST
ಚೆಲುಮೆ ರುದ್ರಸ್ವಾಮಿ ಕಳೆದ ಹಲವಾರು ವರ್ಷಗಳಿಂದ ಇಲ್ಲಿ ನೆಲೆಸಿ ಸಾವಿರಾರು ಭಕ್ತರಿಗೆ ಆಶೀರ್ವಾದಿಸಿದ್ದಾರೆ. ಇಂತಹ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಸರ್ಕಾರಿ ಶಾಲೆಗಳಂತ ಅಸಡ್ಡೆ ಬೇಡ: ಶಾಸಕ ಬಸವಂತಪ್ಪ

Feb 09 2025, 01:15 AM IST
ಸರ್ಕಾರಿ ಶಾಲೆಗಳು ಅಂದರೆ ಸಾಕು, ಕೆಲ ಜನರಿಗೆ ಅಸಡ್ಡೆ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಸರಿಯಾಗಿ ಕಲಿಸೋರು ಇರಲ್ಲ, ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವ ಪೋಷಕರಿದ್ದಾಎರ. ಅಂಥವರ ಆರೋಪಕ್ಕೆ ಆನಗೋಡು ಗ್ರಾಮದ ಸರ್ಕಾರಿ ಶಾಲೆ ಶೈಕ್ಷಣಿಕ ಪ್ರಗತಿ, ಮಕ್ಕಳ ಹಾಜರಾತಿಯಲ್ಲಿ ಹೆಚ್ಚು ಮೇಲುಗೈ ಸಾಧಿಸಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ದೇವಾಲಯದ ಮಾದರಿಯಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ವೈಭವೋಪೇತವಾಗಿ ನಡೆದ ಶಾಸಕ ಯಶವಂತರಾಯಗೌಡ ಪಾಟೀಲ ಪುತ್ರಿ ಮದುವೆ

Feb 08 2025, 01:45 AM IST

ಶಾಸಕ ಯಶವಂತರಾಯಗೌಡ ಪಾಟೀಲ ಅವರ ಮಗಳು ಶಿವಲೀಲಾ ಹಾಗೂ ಸಂಡೂರು ಗ್ರಾಮದ ಮಂಜುನಾಥ ವಿರಾಪೂರ ಅವರ ಪುತ್ರ ಆಶೀಶ್ ಅವರ ವಿವಾಹ ಮರಗೂರ ಬಳಿಯ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಯಿತು.

ಯಶಸ್ಸಿಗೆ ಸಮಯ ಪ್ರಜ್ಞೆ, ಶಿಸ್ತು ಗುಣಗಳು ಅವಶ್ಯ: ಶಾಸಕ ವಿಶ್ವಾಸ ವೈದ್ಯ

Feb 08 2025, 12:35 AM IST
ಸವದತ್ತಿ ಶ್ರೀ ಕುಮಾರೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಶಾಸಕ ವಿಶ್ವಾಸ ವೈದ್ಯ ಮತ್ತು ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚನ್ನವರನ್ನು ಸನ್ಮಾನಿಸಲಾಯಿತು.

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದಿದ್ರೆ ಸೂಕ್ತ ಕ್ರಮ: ಶಾಸಕ ವಿಶ್ವಾಸ ವೈದ್ಯ

Feb 08 2025, 12:34 AM IST
ಅಭಿವೃದ್ಧಿ ಕೆಲಸಗಳಿಗೆ ನಿರ್ಲಕ್ಷ್ಯವಹಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ

ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೃಷ್ಣ ನಾಯ್ಕ ಚಾಲನೆ

Feb 08 2025, 12:33 AM IST
ಕಂದಾಯ ಇಲಾಖೆಯ ಕೆಲ ತಾಂತ್ರಿಕ ಕಾರಣಗಳಿಂದ, ರೈತರ ಪಹಣಿಯಲ್ಲಿ ಫ್ಲಾಗ್‌ ಇಡಲಾಗಿದೆ.

ಬೇಬಿ ಬೆಟ್ಟದಲ್ಲಿ ಫೆ.26 ರಿಂದ ದನಗಳ ಜಾತ್ರೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 08 2025, 12:31 AM IST
ಬೇಬಿಬೆಟ್ಟದ ಜಾತ್ರಾ ಮಹೋತ್ಸವದಲ್ಲಿ ಹಲವು ಸಾಂಸ್ಕೃತಿಕ ಕಾರ್‍ಯಕ್ರಮಗಳು, ಕ್ರೀಡೆಗಳು, ವಸ್ತುಪ್ರದರ್ಶನ, ಮಹಿಳಾ ಸಾಂಸ್ಕೃತಿಕ ಉತ್ಸವ, ಉಚಿತ ಸರಳ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರಗಳು, ರಥೋತ್ಸವ, ತೆಪ್ಪೋತ್ಸವ, ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ ಕಾರ್‍ಯಕ್ರಮಗಳು ನಡೆಯಲಿವೆ.

ಚಡಚಣ ಏತ ನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ: ಶಾಸಕ ಕಟಕಧೋಂಡ

Feb 07 2025, 12:31 AM IST
ಸುಮಾರು ₹450 ಕೋಟಿ ವೆಚ್ಚದ ಚಡಚಣ ಏತ ನೀರಾವರಿ ಯೋಜನೆಯ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದೆ.

ಮತಕ್ಷೇತ್ರ ಅಭಿವೃದ್ಧಿಗೆ ಭರಪೂರ ಅನುದಾನ: ಶಾಸಕ ಸಿ.ಎಸ್.ನಾಡಗೌಡ

Feb 07 2025, 12:30 AM IST
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಅದರಂತೆ ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಈಗಾಗಲೇ ಸುಮಾರು ₹100 ಕೋಟಿಗಳ ಅನುದಾನ ನೀಡಿದೆ.

ವಿವಿಧ ಕಾಮಗಾರಿಗಳಿಗೆ ಶಾಸಕ ಗುದ್ದಲಿಪೂಜೆ

Feb 07 2025, 12:30 AM IST
ಹುಸೇನ್ ಪುರ, ಶಿರಿಯೂರು ಮತ್ತು ರಾಯನಹಳ್ಳಿ ನಾಲೆಗಳ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರು. ಗಳ ವೆಚ್ಚದಡಿ (ಒಟ್ಟು 3 ಕೋಟಿ ರು. ಗಳು) ಅಭಿವೃದ್ಧಿ ಕಾಮಗಾರಿ
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved