• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಷ್ಮೆನಗರಿಯಲ್ಲಿ ಅದ್ಧೂರಿ ರಾಮೋತ್ಸವ: ಶಾಸಕ ಇಕ್ಬಾಲ್ ಹುಸೇನ್

Nov 03 2025, 01:15 AM IST
ಮೊದಲ ಬಾರಿ ರಾಮೋತ್ಸವ ಪ್ರಾರಂಭಿಸುತ್ತಿರುವುದರಿಂದ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಈ ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲ ಜಾತಿ ವರ್ಗದವರು, ಸಂಘ ಸಂಸ್ಥೆಗಳು ನಮ್ಮೊಂದಿಗೆ ಕೈ ಜೋಡಿಸಬೇಕು ಎಂದರು.

ಸಮ್ಮೇಳನ ಐತಿಹಾಸಿಕವಾಗಿ ರೂಪಿಸುವಲ್ಲಿ ಸಹಕಾರ ಅಗತ್ಯ: ಶಾಸಕ ಆರ್.ವಿ. ದೇಶಪಾಂಡೆ

Nov 02 2025, 03:45 AM IST
ಈ ಸಮ್ಮೇಳನವನ್ನ ಅತ್ಯಂತ ಅರ್ಥಪೂರ್ಣವಾಗಿ ಸಂಘಟಿಸುವ ಜೊತೆಗೆ ಒಂದು ಐತಿಹಾಸಿಕ ಕಾರ್ಯಕ್ರಮವನ್ನಾಗಿ ರೂಪಿಸುವಲ್ಲಿ ಪ್ರತಿಯೊಬ್ಬರ ಸಹಕಾರದ ಅಗತ್ಯವಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಕರನೀಡಿದರು.

ದೇಶದ ಆರ್ಥಿಕ ಪ್ರಗತಿಯಲ್ಲಿ ರಾಜ್ಯದ ಪಾತ್ರ ಪ್ರಮುಖ: ಶಾಸಕ ಆರ್.ವಿ. ದೇಶಪಾಂಡೆ

Nov 02 2025, 03:45 AM IST
ಜಗತ್ತನ್ನು ಆಕರ್ಷಿಸುವ ಐಟಿ ಕೇಂದ್ರಗಳಿಂದ ಶೋಭಿಸುತ್ತಿರುವ ಕನ್ನಡ ನಾಡು ದೇಶದ ಆರ್ಥಿಕ ಪ್ರಗತಿಯಲ್ಲಿ ಮುಖ್ಯ ಪಾತ್ರವಹಿಸಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಕನ್ನಡ ಮಾತಾಡಿ, ಕನ್ನಡಕ್ಕೆ ಗೌರವ ಸಲ್ಲಿಸಿ: ಶಾಸಕ ಡಾ.ಶ್ರೀನಿವಾಸ್

Nov 02 2025, 03:45 AM IST
ನಮ್ಮ ನೆಲದಲ್ಲಿ ಕನ್ನಡ ಪಸರಿಸುವ ಕಾರ್ಯ ನಿರಂತರವಾಗಿ ನಡೆಯಬೇಕು.

ಕನ್ನಡದಲ್ಲಿ ಮಾತನಾಡಿ ಕನ್ನಡ ಬೆಳೆಸಿ: ಶಾಸಕ ಭೀಮಣ್ಣ ನಾಯ್ಕ

Nov 02 2025, 03:45 AM IST
ಕನ್ನಡ ನಾಡಿನ ಸಂಸ್ಕೃತಿ ಅತಿ ಶ್ರೀಮಂತವಾಗಿದ್ದು, ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ರಾಜ್ಯದಲ್ಲಿ ಪ್ರತಿಯೊಬ್ಬರೂ ಕನ್ನಡಭಾಷೆಯಲ್ಲಿ ಶಿಕ್ಷಣ ಪಡೆಯಬೇಕು-ಶಾಸಕ ಬಸವರಾಜ

Nov 02 2025, 03:30 AM IST
ಮಾತೃಭಾಷೆ ಕನ್ನಡದ ಕುರಿತು ಸ್ಪಷ್ಟವಾದ ವಿವರಣೆಗಳಿದ್ದರೂ ಅದನ್ನು ತಿರುಚಲಾಗುತ್ತಿದೆ. ಕಾನೂನಿಗೆ ಸೂಕ್ತ ತಿದ್ದುಪಡಿ ತರುವ ಮೂಲಕ ರಾಜ್ಯಭಾಷೆಯನ್ನಾಗಿ ಪರಿವರ್ತಿಸಿ ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡಭಾಷೆಯಲ್ಲಿ ಶಿಕ್ಷಣವನ್ನು ಪಡೆಯಬೇಕು ಹಾಗೂ ಕನ್ನಡವನ್ನು ವ್ಯಾವಹಾರಿಕ ಭಾಷೆಯನ್ನಾಗಿ ಕಲಿಯುವಂತೆ ಮಾಡಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ಶಾಸಕ ಸಿ.ಸಿ.ಪಾಟೀಲ್- ಸಚಿವ ಎಚ್‌.ಕೆ. ಪಾಟೀಲ ರಾಜಕೀಯ ಹೊಂದಾಣಿಕೆ

Nov 02 2025, 03:30 AM IST
ನರಗುಂದ ವಿಧಾನಸಭೆ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿರೋಧ ಪಕ್ಷದವರ ಜತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದರಿಂದ ಕಾಂಗ್ರೆಸ್‌ ಸಂಘಟನೆಗೆ ಕಷ್ಟವಾಗಿದೆ ಎಂದು ಮಾಜಿ ಶಾಸಕ ಬಿ.ಆರ್. ಯಾವಗಲ್ ಆರೋಪಿಸಿದ್ದಾರೆ.

ಕನ್ನಡ ಭಾಷೆ, ನೆಲ-ಜಲ ರಕ್ಷಣೆಗೆ ಕಟಿಬದ್ಧರಾಗೋಣ: ಶಾಸಕ ಶಿವರಾಮ ಹೆಬ್ಬಾರ

Nov 02 2025, 03:30 AM IST
ದೇಶದ ಇತಿಹಾಸದಲ್ಲೇ ಕನ್ನಡದ ಎಂಟು ಸಾಧಕರಿಗೆ ಜ್ಞಾನಪೀಠ ಲಭಿಸಿದೆ. ಆ ನೆಲೆಯಲ್ಲಿ ನಾವು ಅಗ್ರ ಪಂಕ್ತಿಯಲ್ಲಿದ್ದೇವೆ. ಆದಿಪಂಪನ ಬನವಾಸಿ ಇಂದೂ ಶೋಭಾಯಮಾನವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಕನ್ನಡ ಉಳಿದರಷ್ಟೇ ನಾವೂ ಉಳಿಯುತ್ತೇವೆ-ಶಾಸಕ ಮಾನೆ

Nov 02 2025, 03:15 AM IST
ತನ್ನದೇ ಆದ ಇತಿಹಾಸ, ವೈಶಿಷ್ಟ್ಯ ಹೊಂದಿರುವ ಈ ನಾಡಿನಲ್ಲಿ ಕನ್ನಡಿಗರಾಗಿ ಜನ್ಮ ತಳೆದಿದ್ದು ನಮ್ಮೆಲ್ಲರ ಸೌಭಾಗ್ಯ. ನಮ್ಮ ಭಾಷೆಯೇ ನಮ್ಮ ಆತ್ಮ. ಕನ್ನಡ ಉಳಿದರಷ್ಟೇ ನಾವೂ ಉಳಿಯುತ್ತೇವೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಕನ್ನಡ ನಾಡಿನಲ್ಲಿ ಹುಟ್ಟಲು ಏಳೇಳು ಜನ್ಮದ ಪುಣ್ಯ ಮಾಡಿರಬೇಕು-ಶಾಸಕ ಬಣಕಾರ

Nov 02 2025, 03:15 AM IST
ಕನ್ನಡ ನಾಡಿನಲ್ಲಿ ಹುಟ್ಟ ಬೇಕಾದರೆ ಏಳೇಳು ಜನ್ಮದ ಪುಣ್ಯ ಮಾಡಿರಬೇಕು. ಕನ್ನಡ ನಾಡು ಪುಣ್ಯದ ಬೀಡು. ಅತ್ಯಂತ ಸಂಪದ್ಭರಿತ ನಾಡು ನಮ್ಮ ನಾಡು. ಕರ್ನಾಟಕದ ಏಕೀಕರಣ ಹೋರಾಟದ ಯಾರೂ ಮರೆಯುವಂತಿಲ್ಲ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 524
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved