ಕ್ಷೇತ್ರದ ಜನತೆಗೆ ಅಮೃತ ನೀಡುತ್ತೇನೆ ಹೊರತು ವಿಷ ಹಾಕಲ್ಲ: ಶಾಸಕ ಶ್ರೀನಿವಾಸ್
Jul 06 2025, 01:48 AM ISTಈಗಾಗಲೇ ಕ್ಷೇತ್ರದ ಅಭಿವೃದ್ಧಿಗೆ 1200 ಕೋಟಿಗೂ ಅಧಿಕ ಅನುದಾನ ತಂದಿದ್ದು, ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಡೆ ನಾನೇ ಹೋಗಿ ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದೇನೆ. ಇಸುವನಹಳ್ಳಿಪಾಳ್ಯ ಗ್ರಾಮದ ಅಭಿವೃದ್ಧಿಗೆ ಇನ್ನೂ ಒಂದು ಕೋಟಿ ಅನುದಾನ ನೀಡುತ್ತೇನೆ. ಗಡಿ ಗ್ರಾಮದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ.