ಉತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಶಾಸಕ ಕೆ.ಎಂ.ಉದಯ್
Aug 28 2024, 12:53 AM ISTಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡಿದ್ದೇನೆ. ಈ ಸಂಬಂಧ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.