• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಹೃದಯಪೂರ್ವಕ ಆಶೀರ್ವಾದವೇ ಮುಖ್ಯ: ಶಾಸಕ ಜೆ.ಎಚ್.ಶ್ರೀನಿವಾಸ್

Jan 30 2025, 12:33 AM IST
ತರೀಕೆರೆ, ಜನರ ಹೃದಯಪೂರ್ವಕ ಆಶೀರ್ವಾದವೇ ನನಗೆ ಬಹಳ ಮುಖ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.ಬುಧವಾರ ಪುರಸಭೆ ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ರಿಂದ ಪಟ್ಟಣದ ಶ್ರೀ ಗುರು ರೇವಣ ಸಿದ್ದೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿ ನಡೆದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಜನುಮದಿನದ ಅದ್ಧೂರಿ ಆಚರಣೆಯಲ್ಲಿ ಬೃಹತ್ ಕೇಕ್ ಕತ್ತರಿಸಿ ಮಾತನಾಡಿದರು.

ಬಾಡಿ ಬಿಲ್ಡಿಂಗ್ ಅಂತಾರಾಷ್ಟ್ರೀಯ ಪ್ರಮುಖ ಸ್ಪರ್ಧೆಗಳಲ್ಲಿ ಒಂದಾಗಿದೆ-ಶಾಸಕ ಶಿವಣ್ಣನವರ

Jan 30 2025, 12:32 AM IST
ನಿರಂತರ ಅಭ್ಯಾಸದೊಂದಿಗೆ ದೇಹದಲ್ಲಿರುವ ಅನಗತ್ಯವಾದ ಕೊಬ್ಬಿನಂಶವನ್ನು ತೆಗೆದು ಹಾಕಿ ಬಲವಾದ ಸ್ನಾಯುಗಳ ಪ್ರದರ್ಶನ ನಡೆಸುವುದಕ್ಕೆ ದೇಹದಾರ್ಢ್ಯ ಎನ್ನಲಾಗುತ್ತದೆ. ಕಳೆದ 1901ರಲ್ಲಿ ಮೊದಲ ಬಾರಿಗೆ ಇಂಗ್ಲೆಂಡನ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ ಇಂತಹದ್ದೊಂದು ದೇಹದಾರ್ಢ್ಯ ಪ್ರಥಮ ಸ್ಪರ್ಧೆ (ಬಾಡಿ ಬಿಲ್ಡಿಂಗ್) ನಡೆಯಿತು. ಇಂದು ಅಂತಾರಾಷ್ಟ್ರೀಯ ಪ್ರಮುಖ ಸ್ಪರ್ಧೆಗಳಲ್ಲಿ ಇದು ಕೂಡ ಒಂದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವೆ: ಶಾಸಕ ಉದಯ್ ಭರವಸೆ

Jan 30 2025, 12:30 AM IST
ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಗ್ರಾಮೀಣ ಭಾಗದ ಮಹಿಳೆಯರು ಹೆಚ್ಚಾಗಿ ಆಸ್ಪತ್ರೆಗೆ ಬರುವ ಹಿನ್ನೆಲೆಯಲ್ಲಿ ಅವರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಪೋಡಿ ಮುಕ್ತ ಸಿದ್ದಾಪುರ ತಾಲೂಕಾಗಿಸಲು ಶ್ರಮಿಸಿ: ಶಾಸಕ ಭೀಮಣ್ಣ ನಾಯ್ಕ

Jan 29 2025, 01:35 AM IST
ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿಶೇಷ ಮುತುವರ್ಜಿಯಿಂದ ಕಂದಾಯ ಇಲಾಖೆ ಪೋಡಿ ಮುಕ್ತ ಗ್ರಾಮ ಅಭಿಯಾನ ಆರಂಭಿಸಿದೆ.

ಮಲ್ಲಿಕಾರ್ಜು ಖರ್ಗೆ ರೋಮ್‌ಗೆ ಹೋಗುವ ಸೋನಿಯಾರನ್ನು ಪ್ರಶ್ನಿಸಲಿ: ಶಾಸಕ ಅರವಿಂದ ಬೆಲ್ಲದ

Jan 29 2025, 01:33 AM IST
ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲೆಂದು 144 ವರ್ಷಗಳ ನಂತರ ಬರುವ ಮಹಾಕುಂಭ ಮೇಳಕ್ಕೆ ಪ್ರಪಂಚದಾದ್ಯಂತ 40 ಕೋಟಿಗೂ ಹೆಚ್ಚು ಜನರು ಶ್ರದ್ಧಾ- ಭಕ್ತಿಯಿಂದ ತಮ್ಮ ಸ್ವಂತ ಖರ್ಚಿನಲ್ಲಿ ಬರುತ್ತಿದ್ದಾರೆ. ಸನಾತನ ಧರ್ಮದ ಪ್ರಕಾರ ಇದು ದೊಡ್ಡ ಅವಕಾಶ.

೯೦ ಕೋಟಿ ರು. ವೆಚ್ಚದಲ್ಲಿ ಸಂಪರ್ಕ ನಾಲೆ ಆಧುನೀಕರಣ: ಶಾಸಕ ದರ್ಶನ್

Jan 29 2025, 01:33 AM IST
ನಾಲೆಯ ಆಧುನೀಕರಣದ ಬಗ್ಗೆ ಈಗಾಗಲೆ ನೋಟಿಫಿಕೇಷನ್ ಹೊರಡಿಸಲಾಗಿದೆ, ಜತೆಗೆ ಕಾವೇರಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿಯೇ ಚರ್ಚಿಸಿ ತೀರ್ಮಾನಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ನಾಲೆಯಲ್ಲಿ ಆರು ತಿಂಗಳು ನೀರು ಹರಿಸಲಾಗುತ್ತದೆ ಅಷ್ಟೇ. ಉಳಿದ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಿದ್ಧತೆ ನಡೆಸಿಕೊಂಡು ಭೂಮಿ ಪೂಜೆ ನೆರವೇರಿಸಲಾಗಿದೆ.

ಶಾಸಕ ಇಕ್ಬಾಲ್ ಹುಸೇನ್ ಟೋಕನ್ ಗಿರಾಕಿ: ಕುಮಾರಸ್ವಾಮಿ

Jan 29 2025, 01:32 AM IST
ರಾಮನಗರ: ಕನ್ನಡ ನೆಲ, ಜಲ, ಭಾಷೆಗಾಗಿ ಹೋರಾಡುವ ಯಾವ ಹೋರಾಟಗಾರರು ಕನ್ನಡದ ಶಾಲನ್ನು ಮಾರಾಟ ಮಾಡಿಕೊಂಡಿಲ್ಲ. ನೀವಾದರು ಮುಗ್ಧ ಜನರಿಗೆ ಕೂಪನ್ ಆಸೆ ತೋರಿಸಿದ ಶಾಸಕರಾದ ಟೋಕನ್ ಗಿರಾಕಿ ಎಂದು ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಟೀಕಿಸಿದರು.

ಶಾಸಕ ಜನಾರ್ದನ ರೆಡ್ಡಿ ವಿರುದ್ಧ ವಾಲ್ಮೀಕಿ ಸಮಾಜ ಪ್ರತಿಭಟನೆ

Jan 29 2025, 01:31 AM IST
ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಅದರಲ್ಲೂ ಜಾತಿ ನಿಂದನೆ ಮತ್ತು ಮಾನನಷ್ಟ ಮೊಕದ್ದಮೆ ದೂರನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಿದ್ದರಾಮಯ್ಯ ಪ್ರಾಮಾಣಿಕ ವ್ಯಕ್ತಿ, ಅವರು ತಪ್ಪು ಮಾಡಿಲ್ಲ: ಶಾಸಕ ಪ್ರದೀಪ್ ಈಶ್ವರ್

Jan 29 2025, 01:31 AM IST
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಿದ್ಧವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತರ ಮೇಲೆ ನಂಬಿಕೆ ಇಲ್ಲವೇ? ಲೋಕಾಯುಕ್ತ ಸಂಸ್ಥೆಗಿಂತ ದೊಡ್ಡ ತನಿಖಾ ಸಂಸ್ಥೆ ಬೇಕಾ? ಸಿಬಿಐ ಅವಶ್ಯಕತೆ ಏನಿದೆ? ಎಂದು ಪ್ರಶ್ನಿಸಿ ಕೋರ್ಟ್ ಸಿಬಿಐಗೆ ನೀಡುವುದಿಲ್ಲಾ ಎಂಬ ನಂಬಿಕೆ ನನಗೆ ಇದೆ.

ಕಲಾವಿದರಿಗೆ ಧೈರ್ಯ ತುಂಬುವ ಕೆಲಸವಾಗಲಿ: ಶಾಸಕ ದಿನಕರ ಶೆಟ್ಟಿ

Jan 28 2025, 12:50 AM IST
ಯಕ್ಷಗಾನ ಶ್ರೇಷ್ಠ ಕಲೆ. ಅಶಕ್ತ ಕಲಾವಿದರಿಗೆ ನೆರವಾಗುವ ಗುಣ ದೊಡ್ಡದು. ಮಾನವೀಯತೆಯ ಬದುಕು ಜತೆಗಿರುವವರ ಬದುಕನ್ನೂ ಬೆಳಗುತ್ತದೆ.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 530
  • next >

More Trending News

Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved