ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ: ಸ್ಥಳ ಪರಿಶೀಲಿಸಿದ ಶಾಸಕ ಬಸವಂತಪ್ಪ
Aug 24 2024, 01:16 AM ISTಚನ್ನಗಿರಿ ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ ಹಿನ್ನೆಲೆ ಶಾಸಕ ಕೆ.ಎಸ್. ಬಸವಂತಪ್ಪ ಸ್ಥಳೀಯ ಮುಖಂಡರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಸಿದರು.