ಆಸ್ಪತ್ರೆಗೆ ಅವಶ್ಯವಿರುವ ಪರಿಕರ ನೀಡಿ: ಶಾಸಕ ಟಿ.ಬಿ. ಜಯಚಂದ್ರ
Nov 01 2024, 12:09 AM ISTತುಮಕೂರು ಜಿಲ್ಲಾಸ್ಪತ್ರೆಯನ್ನು ಹೊರತುಪಡಿಸಿದರೆ ಶಿರಾ ನಗರದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಆಸ್ಪತ್ರೆಗೆ ತಾಲೂಕು, ಆಂಧ್ರಪ್ರದೇಶದ ರೋಗಿಗಳು ಬರುತ್ತಿದ್ದು, ಆಸ್ಪತ್ರೆಗೆ ಅವಶ್ಯವಿರುವ ಪರಿಕರಗಳನ್ನು ಖಾಸಗಿ ಕಂಪನಿಗಳ ಸಿ.ಎಸ್.ಆರ್. ನಿಧಿಯಿಂದ ಒದಗಿಸಿ ಎಂದು ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು.