• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಗ್ಯಾರಂಟಿಗೂ ಸೈ, ಅಭಿವೃದ್ಧಿಗೂ ಬದ್ಧ: ಶಾಸಕ ಬಣಕಾರ

Jan 21 2025, 12:33 AM IST
ರಾಜ್ಯ ಸರ್ಕಾರ ಬಡಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಹೇಳಿದರು.

ಗ್ಯಾರಂಟಿ ಯೋಜನೆಗಳು ನಿರೀಕ್ಷೆಗೂ ಮೀರಿ ಯಶಸ್ಸು: ಶಾಸಕ ತಮ್ಮಯ್ಯ

Jan 21 2025, 12:32 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ನಿರೀಕ್ಷೆಗೂ ಮೀರಿ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಪ್ರಣಾಳಿಕೆಯಾಗಿ ಬಳಸಿಕೊಂಡು ಮುನ್ನಡೆಯಲು ಕಾರಣವಾಗುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಶಾಸಕ, ಮಾಜಿ ಸಚಿವ ಚವ್ಹಾಣ್‌ ಗ್ರಾಮ ಸಂಚಾರ

Jan 21 2025, 12:32 AM IST
ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಔರಾದ್‌ (ಬಿ) ಶಾಸಕ ಪ್ರಭು ಚವ್ಹಾಣ್‌ , ಸುಮಾರು 2 ಕೋಟಿ ರು. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಸೃಜನಶೀಲ ಕಾರ್ಯಕ್ರಮಗಳಿಂದ ಸಮಾಜಕ್ಕೆ ಉತ್ತಮ ಸಂದೇಶ: ಶಾಸಕ ಸಿಮೆಂಟ್‌ ಮಂಜು

Jan 21 2025, 12:32 AM IST
ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ: ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್

Jan 21 2025, 12:31 AM IST
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ದೆಮಾಡುತ್ತದೆ ಎಂದು ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು. ಹೊಳೆಹೊನ್ನೂರಿನಲ್ಲಿ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

Jan 21 2025, 12:31 AM IST
ರಾಜ್ಯ ಸರ್ಕಾರ ಎಂ.ಬೆಟ್ಟಹಳ್ಳಿ ಹಾಗೂ ವಡ್ಡರಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಿರ್ವಹಿಸಲು 50 ಲಕ್ಷ ರು. ಮತ್ತು 10.50 ಲಕ್ಷ ರು. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಆದಷ್ಟು ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.

ನೆನಗುದಿಗೆ ಬಿದ್ದಿರುವ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ದರ್ಶನ್‌ ಸೂಚನೆ

Jan 21 2025, 12:31 AM IST
ಆಸ್ಪತ್ರೆ ಒಳ ಆವರಣದಲ್ಲಿ ಟ್ರಾನ್ಸ್ ಫಾರ್ಮರ್ ಬದಲಾವಣೆ ಮಾಡಿ ಪಾರ್ಕಿಂಗ್ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವುದು, ರೋಗಿಗಳ ಸಂಬಂಧಿಸಿದ ವಾಹನಗಳು ಮಾತ್ರ ಆಸ್ಪತ್ರೆ ಒಳಗೆ ಪ್ರವೇಶ ಮಾಡುವುದು, ಖಾಸಗಿ ವಾಹನಗಳು ಕಂಡು ಬಂದರೇ ಸೀಜ್ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಶಾಸಕ ರಾಯರಡ್ಡಿ ಕೊಡುಗೆ ಅಪಾರ: ಬಸವರಾಜ ಉಳ್ಳಾಗಡ್ಡಿ

Jan 21 2025, 12:31 AM IST
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆನ್ನುವ ಮಹತ್ವಾಕಾಂಕ್ಷೆಯಿಂದ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ತಂದಿದ್ದಾರೆ.

ಅರ್ಜುನ ಸ್ಮಾರಕ ಸ್ಥಳ ಪರಿಶೀಲಿಸಿದ ಶಾಸಕ ಸಿಮೆಂಟ್‌ ಮಂಜು

Jan 21 2025, 12:30 AM IST
ಅರ್ಜುನ ಆನೆ ಮೃತಪಟ್ಟು ವರ್ಷ ಕಳೆದರೂ ಯಾವುದೇ ಪ್ರಗತಿಯಾಗದಾಗಿದ್ದು ಈ ಪ್ರದೇಶದ ಅಭಿವೃದ್ಧಿಗೆ ಐದು ಕೋಟಿ ಅನುದಾನದ ಬೇಡಿಕೆ ಇಟ್ಟಿದ್ದೆ. ೩.೫ ಲಕ್ಷದ ನೀಲನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು ಕಂಚಿನ ಪ್ರತಿಮೆ ಸ್ಥಾಪನೆ ನಮ್ಮ ಆಶಯವಾಗಿತ್ತು. ಆದರೆ, ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೇವಲ ೧೬ ಲಕ್ಷ ಬಿಡುಗಡೆ ಮಾಡಿದ್ದು ಫೈಬರ್ ಪ್ರತಿಮೆ ಸ್ಥಾಪಿಸಿದೆ. ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಓದಗಿಸದೆ ತಾರತುರಿಯಲ್ಲಿ ಉದ್ಘಾಟನೆ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಶಾಸಕ ಸಿಮೆಂಟ್‌ ಮಂಜು ಹೇಳಿದರು.

ಸಮಾಜ ತಿದ್ದುವ ಕೆಲಸ ಸಾಧು ಸಂತರಿಂದ ನಡೆಯಬೇಕಿದೆ-ಶಾಸಕ ಮಾನೆ

Jan 21 2025, 12:30 AM IST
ಮಾನವೀಯ ಮೌಲ್ಯಗಳು ನಾಶವಾಗುತ್ತಿವೆ. ಭಕ್ತಿ, ಶ್ರದ್ಧೆ ಕಣ್ಮರೆಯಾಗುತ್ತಿವೆ. ಇಂಥ ಸಂದಿಗ್ಧ ಸನ್ನಿವೇಶದಲ್ಲಿ ಸಮಾಜವನ್ನು ತಿದ್ದಿ, ಸರಿದಾರಿಗೆ ಕರೆತರುವ ಕೆಲಸ ಸಾಧು, ಸಂತರಿಂದ ನಡೆಯಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 530
  • next >

More Trending News

Top Stories
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved