• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ, ನಗರ ಎಂಬ ಭೇದ ತೋರದೇ ಅಭಿವೃದ್ಧಿಗೆ ಆದ್ಯತೆ: ಶಾಸಕ ಭೀಮಣ್ಣ ನಾಯ್ಕ

Oct 30 2024, 12:40 AM IST
ಕಳೆದ ವರ್ಷ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೆ, ಈ ಬಾರಿ ಅತಿವೃಷ್ಟಿಯಿಂದ ರೈತ ಬೆಳೆಗಳು ಹಾಗೂ ರಸ್ತೆಗಳು ಹಾನಿಯಾಗಿದೆ.

ರಕ್ತ ಹರಿದರೂ ವಕ್ಫ್‌ಗೆ ರೈತರ ಜಮೀನು ಬಿಡಲ್ಲ: ಶಾಸಕ ಸಿದ್ದು ಸವದಿ

Oct 30 2024, 12:37 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ವಿಜಯಪುರ ಮತ್ತಿತರ ಪ್ರದೇಶಗಳಲ್ಲಿನ ವಕ್ಫ್ ಬೋರ್ಡ್ ನೋಟಿಸ್ ಬಿಸಿ ಬಿಸಿಯಾಗಿ ಚರ್ಚೆಯಲ್ಲಿರುವಾಗಲೇ ವಕ್ಫ್ ಆಸ್ತಿ ಪ್ರಕರಣವು ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದಲ್ಲಿ ೨೦೧೯ರಿಂದಲೇ ಸದ್ದು ಮಾಡುತ್ತಿದ್ದು, ಈಗಲೂ ನೂರಾರು ರೈತರು ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.ಬನಹಟ್ಟಿಯ ವಿಶ್ರಾಂತಿ ಧಾಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ರೈತರು ತಮಗೆ ನ್ಯಾಯಾಲಯದಿಂದ ಈಗಲೂ ಬರುತ್ತಿರುವ ನೋಟಿಸ್ ಹಿಡಿದು ಪ್ರತಿಭಟಿಸಿದ ಪ್ರಸಂಗ ಮಂಗಳವಾರ ನಡೆಯಿತು.

ಅಲ್ಪಸಂಖ್ಯಾತ ವಾರ್ಡ್‌ಗಳಲ್ಲಿ ಶಾಸಕ ಇಕ್ಬಾಲ್ ಪ್ರಚಾರ

Oct 29 2024, 01:04 AM IST
ಚನ್ನಪಟ್ಟಣ: ಚನ್ನಪಟ್ಟಣದ ಅಲ್ಪಸಂಖ್ಯಾತರು ವಾಸಿಸುವ ವಿವಿಧ ವಾರ್ಡ್‌ಗಳಲ್ಲಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಮುಖಂಡರೊಂದಿಗೆ ಬಿರುಸಿನ ಪ್ರಚಾರ ನಡೆಸಿದರು.

ಸಂಡೂರಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ: ಶಾಸಕ ಭೈರತಿ ಬಸವರಾಜ

Oct 29 2024, 01:00 AM IST
ಸಂಡೂರು ಕ್ಷೇತ್ರದ ಜನರು ಕುಟುಂಬ ರಾಜಕಾರಣದಿಂದ ಬೇಸತ್ತಿದ್ದಾರೆ.

ಉದ್ದಗಟ್ಟದಲ್ಲಿ ಕೆರೆ ನೀರು ನುಗ್ಗಿದ ಸ್ಥಳಕ್ಕೆ ಶಾಸಕ ಭೇಟಿ, ನೆರವು

Oct 29 2024, 12:57 AM IST
ಜಗಳೂರು ತಾಲೂಕಿನ ಉದ್ದಗಟ್ಟ ಗ್ರಾಮದಲ್ಲಿ ಕೆರೆ ನೀರು ನುಗ್ಗಿದ ಪರಿಣಾಮ 20ಕ್ಕಿಂತ ಹೆಚ್ಚು ಮನೆಗಳು ಜಲಾವೃತವಾದ ಸ್ಥಳಕ್ಕೆಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿ, ಪರಿಶೀಲಿಸಿದರು.

ಮಳೆಯಿಂದ ಹಾನಿ ಪ್ರದೇಶಗಳಿಗೆ ಶಾಸಕ ಎಚ್.ಟಿ.ಮಂಜು ಭೇಟಿ, ಪರಿಶೀಲನೆ

Oct 29 2024, 12:55 AM IST
ನೆರೆ ಹಾವಳಿಯಿಂದ ಹಾನಿಗೀಡಾಗಿರುವ ಸೇತುವೆ ಮತ್ತು ರಸ್ತೆಗಳನ್ನು ತಕ್ಷಣವೇ ಸರಿಪಡಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹಳ್ಳದ ನೀರಿನಿಂದ ಕೆಲವು ಕಡೆ ರೈತರಿಗೆ ಬೆಳೆ ಹಾನಿಯಾಗಿದೆ. ತಕ್ಷಣವೇ ಬೆಳೆ ಹಾನಿ ಪ್ರದೇಶದ ರೈತರಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳಿಗೆ ಶಾಸಕ ಎಚ್.ಟಿ.ಮಂಜು ಸೂಚನೆ.

ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಂಸದ ತುಕಾರಾಂ ಕೆಂಡಾಮಂಡಲ

Oct 29 2024, 12:53 AM IST
ಉಪ ಚುನಾವಣೆ ಸಂದರ್ಭದಲ್ಲಿ ಇಲ್ಲಸಲ್ಲದ ಸುಳ್ಳು ಹೇಳಿಕೆಗಳನ್ನು ಬಿಜೆಪಿ ನಾಯಕರು ನೀಡುತ್ತಿದ್ದಾರೆ.

ಸಹಕಾರ ಕ್ಷೇತ್ರ ಭ್ರಷ್ಟರಿಂದ ಮುಕ್ತವಾಗಲಿ: ಶಾಸಕ ದೇಶಪಾಂಡೆ

Oct 29 2024, 12:50 AM IST
ರೈತರಿಗೆ ಸಾಲ ನೀಡಲು ಲಂಚ, ರೈತರ ಸಾಲ ಮರುನವೀಕರಣ ಮಾಡಲು ಪರ್ಸೆಂಟೇಸ್‌ ವ್ಯವಹಾರ ನಡೆಸುವ ಮೂಲಕ ತಾಲೂಕಿನಲ್ಲಿ ಸಹಕಾರಿ ರಂಗವನ್ನು ಅತಿ ಕೆಳಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದು, ಇಂತಹ ಕೀಳುಮಟ್ಟದ ಭ್ರಷ್ಟಾಚಾರವನ್ನು ನಾನು ಎಂದೂ ನೋಡಲಿಲ್ಲ.

ಶಾಸಕ ಸತೀಶ ಸೈಲ್ ವಜಾ ಮಾಡಲು ಬಿಜೆಪಿ ಆಗ್ರಹ

Oct 29 2024, 12:49 AM IST
ಎರಡು ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ಶಿಕ್ಷೆಗೆ ಒಳಗಾಗುವ ಶಾಸಕರ ಸ್ಥಾನ ರದ್ದು ಆಗಬೇಕಾಗಿರುವುದರಿಂದ ತಕ್ಷಣ ವಿಧಾನಸಭಾಧ್ಯಕ್ಷರು, ಶಾಸಕ ಸತೀಶ ಸೈಲ್ ಅವರನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದ್ದಾರೆ.

ಗಾಂಧಿ ಕನಸಿನ ಭಾರತ ಕಟ್ಟಲು ಶಾಸಕ ಬಿ.ಆರ್.ಪಾಟೀಲ್ ಕರೆ

Oct 29 2024, 12:48 AM IST
ಕಲಬುರಗಿಯ ಪಂಡಿತ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಬುರಗಿ ರಂಗಾಯಣದಿಂದ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ‘ಬಾಪೂಜಿ’ ತೊಗಲು ಬೊಂಬೆ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಸಲಹೆಗಾರ ಬಿ.ಆರ್ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 469
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved