ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ಸ್ಮರಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Aug 16 2024, 12:52 AM ISTದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಮರೆಯಬಾರದು, ನಿತ್ಯ ಸ್ಮರಣೆ ಮಾಡಬೇಕು. ಒಬ್ಬ ವ್ಯಕ್ತಿ ಜೀವನದಲ್ಲಿ ಯಶಸ್ಸು, ಸಾಧನೆ ಮಾಡಬೇಕಾದರೆ ತ್ಯಾಗ ಬಹಳ ಮುಖ್ಯ. ವಿದ್ಯಾರ್ಥಿಗಳು ಇತಿಹಾಸವನ್ನು ಅಧ್ಯಯನ ಮಾಡುವ ಮೂಲಕ ದೇಶದ ಇತಿಹಾಸವನ್ನು ತಿಳಿದುಕೊಳ್ಳಬೇಕು.