• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ: ಶಾಸಕ ಸವದಿ

Aug 15 2024, 01:50 AM IST
ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದಂತೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಹರ್ ಘರ್ ತಿರಂಗಾ ಅಭಿಯಾನಕ್ಕೆ ಶಾಸಕ ರಾಜುಗೌಡ ಚಾಲನೆ

Aug 15 2024, 01:49 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಯಶಸ್ವಿಗಾಗಿ ಸಿಂದಗಿ ಅಂಚೆ ವಿಭಾಗವು ತ್ರಿವರ್ಣ ಧ್ವಜದ ಕುರಿತು ಜನಜಾಗೃತಿ ಅಭಿಯಾನಕ್ಕೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿದರು.

ಶೀಘ್ರ ಕಾಗಿನೆಲೆ ಬಹುದೊಡ್ಡ ಪ್ರವಾಸಿ ತಾಣವಾಗಿ ಹೊರಹೊಮ್ಮಲಿದೆ: ಶಾಸಕ ಬಸವರಾಜ ಶಿವಣ್ಣನವರ

Aug 15 2024, 01:49 AM IST
ಕಾಗಿನೆಲೆ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಈಗಾಗಲೇ ನೀರಿನ ಸೌಲಭ್ಯ ಕಲ್ಪಿಸಲಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಕಂಪನಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶ ನೀಡಲಿ: ಶಾಸಕ ರಾಘವೇಂದ್ರ ಹಿಟ್ನಾಳ

Aug 15 2024, 01:48 AM IST
ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಅವರ ವಿದ್ಯಾರ್ಹತೆ ಮೇಲೆ ಉದ್ಯೋಗವಕಾಶವನ್ನು ಕಲ್ಪಿಸಿಕೊಡುವಂತೆ ಕಂಪನಿಯ ಮುಖ್ಯಸ್ಥರಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮನವಿ ಮಾಡಿದರು.

ಹುಮ್ನಾಬಾದ್‌ನಲ್ಲಿ ಶಾಸಕ ಡಾ. ಸಿದ್ದು ಪಾಟೀಲ್ ನೇತೃತ್ವ ಬೈಕ್ ರ್‍ಯಾಲಿ

Aug 15 2024, 01:48 AM IST
MLA in Humnabad Dr. Bike rally led by Siddu Patil

ಗುಂಡ್ಲುಪೇಟೆಯ ನೂರತ್ತು ಕೆರೆ, ಕಟ್ಟೆಗಳ ಯೋಜನೆ ಅನುದಾನಕ್ಕೆ ಸಿಎಂ ಒಪ್ಪಿಗೆ: ಶಾಸಕ ಗಣೇಶ್‌ ಪ್ರಸಾದ್‌

Aug 15 2024, 01:48 AM IST
ತಾಲೂಕಿನ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಕಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಗಂಗೆಗೆ ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.

ನಂದಗುಡಿಯಲ್ಲಿ ಮಾದರಿ ಅಂಗನವಾಡಿ ಕೇಂದ್ರ ನಿರ್ಮಾಣ: ಶಾಸಕ ಶರತ್‌ ಬಚ್ಚೇಗೌಡ

Aug 14 2024, 01:04 AM IST
ನಂದಗುಡಿ ಪ್ರಾಥಮಿಕ ಶಾಲೆ ಆವರಣದಲ್ಲಿಯೇ 40 ಲಕ್ಷ ರು. ಅನುದಾನದಲ್ಲಿ ರಾಜ್ಯಕ್ಕೇ ಮಾದರಿ ಕೇಂದ್ರ ನಿರ್ಮಿಸಲಾಗುವುದು. ಪ್ರತ್ಯೇಕ ಮಕ್ಕಳ ಕಲಿಕಾ ಕೇಂದ್ರ, ತಾಯಂದಿಯರ ಹಾರೈಕೆ, ಆಹಾರ ವಿತರಣಾ ಕೇಂದ್ರ ಸೇರಿದಂತೆ ಎಲ್ಲಾ ಮೂಲ ಸೌಲಭ್ಯಗಳು ಒಂದೇ ಕಟ್ಟಡದಲ್ಲಿ ಲಭ್ಯವಿರುತ್ತದೆ.

ಕಂದಾಯ, ಅರಣ್ಯ ಭೂಮಿ ಗೊಂದಲ ಬಗೆಹರಿದಿಲ್ಲ: ಶಾಸಕ ರಮೇಶ್ ಬಂಡಿಸಿದ್ದೇಗೌಡ

Aug 14 2024, 12:57 AM IST
ಕಂದಾಯ ಮತ್ತು ಅರಣ್ಯ ಇಲಾಖೆಯವರು ತಮ್ಮ ವ್ಯಾಪ್ತಿಗೆ ಸೇರಿದ ಜಮೀನನ್ನು ಗುರುತಿಸಿ ಗಡಿ ನಿಗದಿಪಡಿಸಿಕೊಳ್ಳುವುದಕ್ಕೆ ಮುಂದಾಗಿಲ್ಲ. ಯಾವುದಾದರೊಂದು ಯೋಜನೆಗೆ ಜಮೀನು ನಿಗದಿಪಡಿಸಲು ಹೋದರೆ ಅರಣ್ಯಕ್ಕೆ ಸೇರಿದ ಜಮೀನು, ಇದು ಕಂದಾಯ ಜಮೀನು, ಗೋಮಾಳ ಎಂದೆಲ್ಲಾ ತಗಾದೆ ತೆಗೆಯುತ್ತಾರೆ.

ಸ್ಮಶಾನಕ್ಕೆ ಜಾಗ ಗುರುತಿಸದಿದ್ದರೆ ಅಟ್ರಾಸಿಟಿ ಕೇಸ್: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Aug 14 2024, 12:53 AM IST
ಸ್ಮಶಾನಕ್ಕೆ ಜಾಗ ಗುರುತಿಸಬೇಕು, ಜಾಗವಿಲ್ಲದಿದ್ದರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸ್ಮಶಾನಕ್ಕೆ ಮೀಸಲಿಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಮಶಾನ ಅಭಿವೃದ್ಧಿಗೆ ಹಣವನ್ನು ಮೀಸಲಿಟ್ಟಿದೆ. ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಪರಿಹಾರ ನೀಡಲಾಗುತ್ತದೆ.

ಬಗರ್‌ಹುಕುಂ ಸಾಗುವಳಿದಾರರ ಪರ ಹೋರಾಟ ನಿಶ್ಚಿತ: ಶಾಸಕ ಆರಗ ಜ್ಞಾನೇಂದ್ರ

Aug 14 2024, 12:53 AM IST
ಸರ್ಕಾರ ಏಕಾಏಕಿ ಬಗರ್‌ ಹುಕುಂ ಸಾಗುವಳಿದಾರರನ್ನು ಬಲತ್ಕಾರವಾಗಿ ಒಕ್ಕಲೆಬ್ಬಿಸುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಮಲೆನಾಡು ರೈತರು ಪ್ಯಾನಿಕ್ ಆಗಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 401
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved