• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುರುಭವನ ಭರವಸೆ ಅಲ್ಲ, ನನ್ನ ಗ್ಯಾರಂಟಿ: ಶಾಸಕ

Aug 09 2024, 12:30 AM IST
ಕಳೆದ ಆರು ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿಗೆ ಚಾಲನೆ ನೀಡಿದ್ದು, ಶಾಸಕರ ಅನುದಾನ, ವಿಧಾನಪರಿಷತ್ ಸದಸ್ಯರ ಅನುದಾನ, ಪುರಸಭೆ ಯೋಜನಾ ಪ್ರಾಧಿಕಾರ, ತಾಲೂಕು ಪಂಚಾಯಿತಿ ಅನುದಾನದ, ಜೊತೆಗೆ ಶಿಕ್ಷಕರ ಸದನದಿಂದ ಬರುವ ಕಲ್ಯಾಣ ನಿಧಿ ಬಳಸಿ ಕಟ್ಟಡ ನಿರ್ಮಿಸಲಾಗುವುದು.

ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿ: ಶಾಸಕ ಪ್ರಕಾಶ ಕೋಳಿವಾಡ

Aug 08 2024, 01:40 AM IST
ನಗರದಲ್ಲಿ ಅಕ್ರಮ ಲೆಔಟ್‌ಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ನಿವೇಶನ ಖರೀದಿಸುವ ಮುನ್ನ ಜಾಗೃತರಾಗಿರಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಬೇಗೂರಲ್ಲಿ ಅಂಬೇಡ್ಕರ್‌ ಭವನಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ

Aug 08 2024, 01:37 AM IST
ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ 75 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್‌ ಭವನಕ್ಕೆ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿಸಿದರು.

ಪತ್ರಕರ್ತರು ಚ್ಯುತಿ ಬಾರದಂತೆ ಕೆಲಸ ಮಾಡಬೇಕು: ಶಾಸಕ ಕೆ.ಎಂ.ಉದಯ್ ಕಿವಿಮಾತು

Aug 08 2024, 01:35 AM IST
ಇತ್ತೀಚೆಗೆ ಕೆಲವರು ಸಣ್ಣ ವಿಚಾರ, ಸಣ್ಣ ಹುಳುಕನ್ನು ದೊಡ್ಡದಾಗಿ ಮಾಡುವುದು, ಬಿಂಬಿಸುವುದು, ಜನರಿಗೆ ಅಗತ್ಯವಿರುವ ಒಳ್ಳೆಯ ಕೆಲಸ ಮಾಡಿದರೆ ಅದನ್ನು ತಲುಪಿಸುವ ಕೆಲಸ ಮಾಡುತ್ತಿಲ್ಲ. ಇಂತಹ ತಾರತಮ್ಯವನ್ನು ಸರಿಪಡಿಸಿಕೊಂಡು ಸಮಾಜದಲ್ಲಿ ನಿಮಗೆ ಇರುವ ಗೌರವ ಕಾಪಾಡಿಕೊಳ್ಳಬೇಕು.

ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ: ಶಾಸಕ ಜಿ.ಹಂಪಯ್ಯ ನಾಯಕ

Aug 08 2024, 01:35 AM IST
ಸಿರವಾರ ತಾಲೂಕಿನ ಕುರಕುಂದಾ ಶಾಲೆಯಲ್ಲಿ ನಡೆದ ಹೀರಾ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಜಿ.ಹಂಪಯ್ಯ ನಾಯಕ ಉದ್ಘಾಟಿಸಿದರು.

೫ ಸಾವಿರ ಸಸಿ ನೆಟ್ಟು ಶಾಸಕ ಮಾನೆ ಜನ್ಮ ದಿನಾಚರಣೆ

Aug 08 2024, 01:33 AM IST
ಹಾನಗಲ್ಲ ತಾಲೂಕಿನ ೮೬ ಸರಕಾರಿ ಶಾಲೆ ವಸತಿ ನಿಲಯ ಸೇರಿದಂತೆ ವಿವಿಧೆಡೆ ೫ ಸಾವಿರ ಸಸಿ ನೆಡುವ ಹಾಗೂ ವಿವಿಧ ಶಾಲೆಗಳಲ್ಲಿ ಉಚಿತ ನೋಟ್‌ಬುಕ್ ವಿತರಣೆ ಮೂಲಕ ಶಾಸಕ ಶ್ರೀನಿವಾಸ ಮಾನೆ ಅವರ ೫೦ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿ ಬಳಗದಿಂದ ಆಚರಿಸಲಾಯಿತು.

ವಿವಿಧ ಮಠಾಧೀಶರಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬಕ್ಕೆ ಸಾಂತ್ವನ

Aug 08 2024, 01:32 AM IST
ಮಳವಳ್ಳಿ ತಾಲೂಕು ಪೂರಿಗಾಲಿ ಗ್ರಾಮದ ದಿ.ಪಿ.ಎಂ.ಮಲ್ಲಯ್ಯ ಸಮಾಧಿಗೆ ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿದರೆ, ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಮನೆಗೆ ಭೇಟಿ ನೀಡಿ ದಿ.ಪಿ.ಎಂ.ಮಲ್ಲಯ್ಯ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.

ಸಂಘಟನೆ ಬಲವಾಗಿದ್ದರೆ ಮಾತ್ರ ಸೌಲಭ್ಯ ಪಡೆಯಲು ಸಾಧ್ಯ: ಶಾಸಕ ಬಸವಂತಪ್ಪ

Aug 08 2024, 01:32 AM IST
ಸಂಘಟನೆಗಳು ಬಲವಾಗಿದ್ದರೆ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘಟನೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ತಮ್ಮ ಬದುಕು ರೂಪಿಸಿಕೊಳ್ಳಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.

ಮತ್ಸ್ಯ ಸಂಪದ ಯೋಜನೆ ಸಮಗ್ರ ಅನುಷ್ಠಾನಕ್ಕೆ ಕಾರ್ಯಾಗಾರ: ಶಾಸಕ ಯಶ್ಪಾಲ್

Aug 07 2024, 01:44 AM IST
ಉಡುಪಿ ಜಿಲ್ಲೆಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಆಡಳಿತ ನಿರ್ವಹಣಾ ತರಬೇತಿ ಶಿಬಿರ ನಡೆಯಿತು.

ನೆರೆ ಸಂತ್ರಸ್ತರ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ, ಸಾಂತ್ವನ

Aug 07 2024, 01:07 AM IST
ರಿಪ್ಪನ್‍ಪೇಟೆ ಸಮೀಪದ ಗವಟೂರು ಮತ್ತು ಶುಂಠಿಕೊಪ್ಪ ಗ್ರಾಮದಲ್ಲಿ ಹಾವು ಕಡಿತ ಮತ್ತು ವಿದ್ಯುತ್ ಆವಘಡದಿಂದ ಸಾವನ್ನಪ್ಪಿದ ಮೃತರ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 401
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved