ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಅಗತ್ಯ ಅನುದಾನ: ಶಾಸಕ ಶರತ್ ಬಚ್ಚೇಗೌಡ
Oct 19 2024, 12:35 AM ISTಶಿಕ್ಷಣದ ಮೇಲೆ ದೇಶದ ಅಭಿವೃದ್ಧಿ ಅವಲಂಬಿಸಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಒದಗಿಸುತ್ತೇನೆ ಹಾಗೂ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಕಾಲೇಜು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.