ಶಿಕ್ಷಕರು ರಾಜಕೀಯದಿಂದ ದೂರ ಉಳಿಯಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Aug 04 2024, 01:18 AM ISTನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಸಹಕಾರದಿಂದ ಮಳವಳ್ಳಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಹಿನ್ನೆಲೆಯಲ್ಲಿ ಪ್ರತಿಯೊಂದು ಮನೆಯಲ್ಲಿಯೂ ಶಿಕ್ಷಣವಂತರನ್ನು ಕಾಣುವ ಜೊತೆಗೆ ದೊಡ್ಡ ಹುದ್ದೆಗಳನ್ನು ಹೊಂದಿದ್ದರು. ಆದರೆ, ಇತ್ತಿಚಿನ ದಿನಗಳಲ್ಲಿ ತಾಲೂಕಿನಲ್ಲಿ ಉನ್ನತ ಶಿಕ್ಷಣ ಪಡೆದವರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.