ಚನ್ನಯ್ಯ ಒಡೆಯರ್ ಬೆನ್ನಿಗೆ ಚೂರಿ ಹಾಕಿದ್ದೇ ಶಾಸಕ ಶಾಮನೂರು
Aug 03 2024, 12:36 AM ISTಮಾಜಿ ಸಂಸದ ಜಿ.ಮಲ್ಲಿಕಾರ್ಜುನಪ್ಪ ಹಾಗೂ ಜಿ.ಎಂ. ಸಿದ್ದೇಶ್ವರ ಅವರನ್ನು ದಾವಣಗೆರೆಗೆ ಕರೆ ತಂದಿದ್ದು ತಾವೇ ಎನ್ನುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ, ಹಿಂದುಳಿದ ನಾಯಕರಾಗಿದ್ದ ಚನ್ನಯ್ಯ ಒಡೆಯರ್ ಬೆನ್ನಿಗೆ ಚೂರಿ ಹಾಕಿದ್ದನ್ನು ಸ್ವತಃ ಶಾಸಕ ಶಾಮನೂರು ಶಿವಶಂಕರಪ್ಪನವರೇ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ, ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ದಾವಣಗೆರೆಯಲ್ಲಿ ಹೇಳಿದ್ದಾರೆ.