ಕೃಷಿಯೇತರ ಉಪಕಸುಬುಗಳನ್ನು ಅಳವಡಿಸಿಕೊಳ್ಳಿ: ಶಾಸಕ ಎಚ್.ಟಿ.ಮಂಜು
Jul 31 2024, 01:09 AM ISTಕೆ.ಆರ್.ಪೇಟೆ ತಾಲೂಕಿನ ರೈತರು ಕೃಷಿ ಜೊತೆಗೆ ಉಪ ಕಸುಬುಗಳಾದ ಹೈನುಗಾರಿಕೆ, ಕೋಳಿಸಾಕಾಣಿಕೆ, ಮೇಕೆ ಸಾಕಾಣಿಕೆ, ಮೀನು ಸಾಕಾಣಿಕೆ, ಅಣಬೆ ಬೇಸಾಯ ಮುಂತಾದುವುಗಳಿಗೆ ಹೆಚ್ಚಿನ ಒತ್ತು ನೀಡಿ ಅವುಗಳನ್ನು ಕೈಗೊಂಡಾಗ ಕುಟುಂಬಗಳ ಆದಾಯ ವೃದ್ಧಿಸುವುದರ ಜೊತೆಗೆ ಆರ್ಥಿಕ ಸಾಕ್ಷರತೆಯ ಅರಿವು ಉಂಟಾಗುತ್ತದೆ.