ಕೊಪ್ಪಳ ಕ್ಷೇತ್ರಕ್ಕೆ ಬರಲಿವೆ ಇನ್ನಷ್ಟು ವಸತಿ ಶಾಲೆ: ಶಾಸಕ ಹಿಟ್ನಾಳ
Jul 01 2025, 12:47 AM ISTಮೊರಾರ್ಜಿ ವಸತಿ ಶಾಲೆಯಲ್ಲಿ ಕೂಡ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚುತ್ತಿರುವುದರಿಂದ ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾಗಿ ಇನ್ನೂ 2 ಮೊರಾರ್ಜಿ ವಸತಿ ಶಾಲೆಗಳನ್ನು ಕ್ಷೇತ್ರಕ್ಕೆ ನೀಡುವಂತೆ ಮನವಿ ಮಾಡಿದ್ದೇನೆ. ಅವರು ನನ್ನ ಮನವಿಗೆ ಸ್ಪಂದಿಸಿದ್ದು, ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ಹಿಟ್ನಾಳ ತಿಳಿಸಿದ್ದಾರೆ.