• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಸ್ಥಿತಿ ಎದುರಿಸಲು ಮುಂಜಾಗ್ರತೆ ವಹಿಸಿ: ಶಾಸಕ ಬಾಬಾಸಾಹೇಬ ಪಾಟೀಲ

Jul 28 2024, 02:04 AM IST
ಅತಿವೃಷ್ಟಿಯಿಂದ ತಾಲೂಕಿನಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಪತ್ರಕರ್ತರು ಸವಾಲಿನ ನಡುವೆ ಕರ್ತವ್ಯ ನಿಭಾಯಿಸುತ್ತಿದ್ದಾರೆ: ಶಾಸಕ ಎಂ.ಆರ್‌. ಮಂಜುನಾಥ್‌

Jul 28 2024, 02:01 AM IST
ಪತ್ರಕರ್ತರು ಸವಾಲಿನ ನಡುವೆ ಉತ್ತಮವಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ ಎಂದು ಶಾಸಕ ಎಂ.ಆರ್‌. ಮಂಜುನಾಥ್‌ ಅವರು ತಿಳಿಸಿದರು. ಹನೂರಿನಲ್ಲಿ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.

ನೆರೆ ಹಾವಳಿ ಎದುರಿಸಲು ಒಗ್ಗಟ್ಟಿನಿಂದ ಶ್ರಮಿಸಿ: ಶಾಸಕ ಲಕ್ಷ್ಮಣ ಸವದಿ

Jul 28 2024, 02:00 AM IST
ಕೃಷ್ಣಾ ನದಿ ತೀರದ 22 ಹಳ್ಳಿಗಳಲ್ಲಿ ತಲೆದೋರುವ ನೆರೆಹಾವಳಿ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಲಕ್ಷ್ಮಣ ಸವದಿ ಸೂಚಿಸಿದರು.

ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Jul 27 2024, 01:00 AM IST
ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತು ಪರಿಹಾರ ಹಾಗೂ ಮೂಲಸೌಕರ್ಯದ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

೨೫ ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ಶೀಘ್ರ ನಿರ್ಮಾಣ: ಶಾಸಕ ಕೆ.ವೈ.ನಂಜೇಗೌಡ

Jul 27 2024, 12:53 AM IST
ಆಸ್ಪತ್ರೆಗೆ ನೂತನ ಕಟ್ಟಡಕ್ಕಾಗಿ ಸದನದಲ್ಲಿ ಚುಕ್ಕಿ ಪ್ರಶ್ನೆಯ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿದೆ. ಕಟ್ಟಡದ ಸ್ಥಿತಿ- ಗತಿ, ಅಗತ್ಯವಿರುವ ಕಟ್ಟಡದ ಬಗ್ಗೆ ಇಂಜಿನಿಯರ್‌ಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ಬಗ್ಗೆ ಸದನದಲ್ಲಿ ಆರೋಗ್ಯ ಸಚಿವರು ಉತ್ತರಿಸಿದ್ದಾರೆ. ಪ್ರತ್ಯೇಕವಾಗಿ ಸಹ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ, ಆಸ್ಪತ್ರೆ ಕಟ್ಟಡಕ್ಕೆ ಅಗತ್ಯವಿರುವ ಅನುದಾನವನ್ನು ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.

ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ದೇಶ ಚಿರಋಣಿ-ಮಾಜಿ ಶಾಸಕ ಶಿವರಾಜ ಸಜ್ಜನರ

Jul 27 2024, 12:52 AM IST
ಭಾರತೀಯ ಸೈನಿಕರ ಪರಾಕ್ರಮ, ತ್ಯಾಗ, ಬಲಿದಾನ ಹಾಗೂ ಅಂದಿನ ಪ್ರಧಾನಮಂತ್ರಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ದಿಟ್ಟ ತೀರ್ಮಾನದಿಂದಾಗಿ ೧೯೯೯ರಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನವನ್ನು ಸದೆಬಡಿದು ಕಾರ್ಗಿಲ್ ಪ್ರದೇಶವನ್ನು ಭಾರತ ಮರುವಶಪಡಿಸಿಕೊಂಡಿತು ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ಅಭಿಪ್ರಾಯಪಟ್ಟರು.

ಕಾವೇರಿ ಬೃಂದಾವನ ನಿರ್ಮಾಣಕ್ಕೆ ಅನುಮೋದನೆ: ಶಾಸಕ ದಿನೇಶ್‌ ಗೂಳಿಗೌಡ ಶ್ಲಾಘನೆ

Jul 27 2024, 12:51 AM IST
ಕೆಆರ್‌ಎಸ್‌ ಜಲಾಶಯದಲ್ಲಿ ವಿಶ್ವದರ್ಜೆಯ ಕಾವೇರಿ ಬೃಂದಾವನ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ನಿರ್ಧಾರದಿಂದ ಮಂಡ್ಯ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ.

ಹಿಂದೂ ಧರ್ಮದ ಬಗ್ಗೆ ರಾಹುಲ್ ಅಪ್ರಬುದ್ಧ ಹೇಳಿಕೆ: ಶಾಸಕ ಧೀರಜ್ ಮುನಿರಾಜು

Jul 27 2024, 12:46 AM IST
ಹಿಂದೂಗಳ ಅತ್ಯಂತ ಪೂಜನೀಯ ದೇವರಾದ ಈಶ್ವರನ ಭಾವಚಿತ್ರವನ್ನು ಹಿಡಿದು ಇಡೀ ಹಿಂದೂ ದೇವ-ದೇವತೆಗಳನ್ನು ಅವಮಾನಿಸುವ ರೀತಿ ಹೇಳಿಕೆ ನೀಡುವ ರಾಹುಲ್‌ಗಾಂಧಿ ಅವರದ್ದು ಎಷ್ಟು ಕೊಳಕು ಮನಸ್ಥಿತಿಯನ್ನು ಹೊಂದಿದ್ದಾರೆ ಎನ್ನುವುದಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆಯನ್ನು ಅನಾವರಣಗೊಳಿಸುತ್ತದೆ.

ಸದನದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ, ವಿನಾಕಾರಣ ಕಾಲಹರಣ: ಶಾಸಕ ಕೆ.ಎಂ.ಉದಯ್

Jul 26 2024, 01:41 AM IST
ಮೇಲ್ಮನೆಯಲ್ಲಿ ಬಿಜೆಪಿಯ ಸಭಾಪತಿಗಳಿದ್ದಾರೆ. ಅವರೇ ಮುಡಾ ಹಗರಣ ಕುರಿತ ಚರ್ಚೆಗೆ ನಿರಾಕರಿಸಿದ್ದಾರೆ. ಆದರೂ ಸಹ ಬಿಜೆಪಿ ನಾಯಕರು ಉದ್ದೇಶ ಪೂರ್ವಕವಾಗಿ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ವಸ್ತು ಸ್ಥಿತಿ ಅರಿತು ಮಾತನಾಡುತ್ತಿಲ್ಲ. ವಿನಾಕಾರಣ ಸದನದ ಸಮಯ ವ್ಯರ್ಥ ಮಾಡುತ್ತಿದ್ದಾರೆ.

ಸುಭದ್ರ ಭಾರತ ನಿರ್ಮಾಣಕ್ಕೆ ಕೈಜೋಡಿಸಿ-ಶಾಸಕ ಶ್ರೀನಿವಾಸ ಮಾನೆ

Jul 26 2024, 01:37 AM IST
ಭಾರತದ ಅಭಿವೃದ್ಧಿಯ ನಿಜವಾದ ಶಕ್ತಿ ಅಂದರೆ ಅದು ಯುವಶಕ್ತಿಯೇ ಆಗಿದೆ. ಸುಭದ್ರ ಭಾರತ ನಿರ್ಮಾಣದಲ್ಲಿ ಕೈ ಜೋಡಿಸುವುದು ನಿಮ್ಮ ಆದ್ಯತೆಯಾಗಬೇಕು. ಅಲ್ಲದೆ ಜಗತ್ತಿನಲ್ಲಿ ದೊಡ್ಡ ಯುವ ಶಕ್ತಿ ಹೊಂದಿದ ದೇಶ ಭಾರತ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 401
  • next >

More Trending News

Top Stories
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved