ರೈತರಿಗೆ ಬಿತ್ತನೆ ಬೀಜ ವಿತರಿಸಲು ಅಗತ್ಯ ಕ್ರಮ: ಶಾಸಕ ಕೆ.ಎಂ.ಉದಯ್
Jul 26 2024, 01:34 AM ISTಮಂಡ್ಯ ಜಿಲ್ಲೆಯ ರೈತರು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಬರಗಾಲ, ಮಳೆ ಕೊರತೆ ಕಾರಣ ಬೆಳೆಯಲು ಸಾಧ್ಯವಾಗಿಲ್ಲ. ಈ ಬಾರಿ ವರುಣನ ಕೃಪೆಯಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿ ರೈತರು ಬೆಳೆ ಬೆಳೆಯಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.