• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಗಣೇಶ್‌ ಪ್ರಸಾದ್‌ ದಲಿತ ವಿರೋಧಿ ನೀತಿಗೆ ಗುಂಡ್ಲುಪೇಟೆಯಲ್ಲಿ ಬಿಜೆಪಿ ಖಂಡನೆ, ಪ್ರತಿಭಟನೆ

Dec 18 2024, 12:47 AM IST
ಗುಂಡ್ಲುಪೇಟೆ ತಾಲೂಕಿನ ದಲಿತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ಹಾಗೂ ಶಾಸಕರ ದಲಿತ ವಿರೋಧಿ ನಿಲುವು, ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಅತೀವೃಷ್ಟಿಯಿಂದ ಮನೆ ಹಾನಿಗೆ ಪರಿಹಾರ ಹೆಚ್ಚಿಸಲು ಶಾಸಕ ಶಿವಣ್ಣನವರ ಆಗ್ರಹ

Dec 18 2024, 12:46 AM IST
ಅತೀವೃಷ್ಟಿಯಿಂದ ಹಾನಿಯಾಗಿರುವ ಮನೆಗಳಿಗೆ ನೀಡುತ್ತಿರುವ ಪರಿಹಾರ ಏತಕ್ಕೂ ಸಾಲುವುದಿಲ್ಲ ಕೂಡಲೇ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡುವಂತೆ ಶಾಸಕ ಬಸವರಾಜ ಶಿವಣ್ಣನವರ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಆಗ್ರಹಿಸಿದರು.

ಸುಳ್ಳು ಜಾತಿ ಪತ್ರ ನೀಡಿ ವಂಚನೆ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದಸಂಸ ಪ್ರತಿಭಟನೆ

Dec 18 2024, 12:46 AM IST
ಸುಳ್ಳು ಜಾತಿಯ ಪತ್ರ ನೀಡಿ ಶಾಸಕರಾಗುವ ಮೂಲಕ ನೈಜ ಪರಿಶಿಷ್ಟರ ಮೀಸಲಾತಿ ಹಕ್ಕು- ಅವಕಾಶಗಳ ವಂಚನೆ ಮಾಡಿದ್ದಾರೆ. ಇವರ ಕೋಲಾರ ಜಿಲ್ಲಾಧಿಕಾರಿಗಳ ಸಮಿತಿ ವರದಿ ಎತ್ತಿ ಹಿಡಿದು ಶಾಸಕ ಸ್ಥಾನವನ್ನು ರಾಜ್ಯ ಉಚ್ಚ ನ್ಯಾಯಲಯದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಿಂಧುಗೊಳಿಸಿ ಆದೇಶಿಸಿರುವುದನ್ನು ಸ್ವಾಗತಿಸಿದರು.

ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ

Dec 17 2024, 01:02 AM IST
ಕಾಂಗ್ರೆಸ್‌ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಫೆಬ್ರವರಿಯಲ್ಲಿ ಜಿಪಂ, ತಾಪಂ ಚುನಾವಣೆಗೆ ಸಿದ್ಧರಾಗಿ: ಶಾಸಕ ಜೆ.ಟಿ.ಪಾಟೀಲ

Dec 17 2024, 01:01 AM IST
ಕಾಂಗ್ರೆಸ್ ವಿವಿಧ ಘಟಕಗಳ ಜವಾಬ್ದಾರಿ ತಗೆದುಕೊಂಡವರು ಸರಿಯಾಗಿ ಕೆಲಸ ಮಾಡಿ. ಫೆಬ್ರವರಿ ತಿಂಗಳಲ್ಲಿ ಜಿಪಂ ತಾಪಂ ಚುನಾವಣೆ ಬರುವುದು ನಿಶ್ಚಿತ.

ಅಧಿಕಾರಿ, ಸಾರ್ವಜನಿಕರ ನಡುವೆ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸುವೆ: ಶಾಸಕ ಪಠಾಣ

Dec 17 2024, 01:00 AM IST
ಶಿಗ್ಗಾಂವಿ ಪಟ್ಟಣದ ಸರಕಾರಿ ಅಂಬೇಡ್ಕರ್ ಭವನದಲ್ಲಿ ಶಾಸಕರ ಕಾರ್ಯಾಲಯ ಉದ್ಘಾಟಿಸಲಾಯಿತು.

ಮಾಂಜ್ರಾ ನೀರಿನ ಸದ್ಬಳಕೆಯಾಗಲಿ: ಶಾಸಕ ಡಾ.ಬೆಲ್ದಾಳೆ

Dec 17 2024, 12:45 AM IST
ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಕಾರಂಜಾ ಸಂತ್ರಸ್ತರ ಬೇಡಿಕೆಗೆ ಇನ್ನಾದರೂ ಸ್ಪಂದಿಸಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿ ಡಾ. ಬೆಲ್ದಾಳೆ ಕೋರಿದರು.

ಔರಾದ್‌ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಿ: ಶಾಸಕ ಪ್ರಭು ಚವ್ಹಾಣ್‌

Dec 16 2024, 12:48 AM IST
ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಆಡಳಿತ ವ್ಯವಸ್ಥೆಗೆ ತೊಂದರೆಯಾಗುತ್ತಿದ್ದು ಎಂದು ಶಾಸಕ ಪ್ರಭು ಚವ್ಹಾಣ್‌ ಅವರು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.

ಗಾಂಧೀಜಿ ತ್ಯಾಗ ಸ್ಮರಣೆಗೆ 27ರಂದು ಬೆಳಗಾವಿಯಲ್ಲಿ ಸಮಾವೇಶ: ಶಾಸಕ ದೇಶಪಾಂಡೆ

Dec 16 2024, 12:48 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ತ್ಯಾಗ, ಬಲಿದಾನ, ನಿಸ್ವಾರ್ಥ ನಡೆ ಯುವ ಜನಾಂಗಕ್ಕೆ ಪರಿಚಯಿಸಬೇಕು. ಇತಿಹಾಸ ಮರುಕಳಿಸಬೇಕು.

ಶಿಥಿಲೀಕರಣ ಘಟಕ ನಿರ್ಮಾಣಕ್ಕೆ ಶಾಸಕ ಎಚ್.ಟಿ.ಮಂಜು ಭೂಮಿಪೂಜೆ

Dec 16 2024, 12:48 AM IST
ಸದರಿ ಶಿಥಿಲೀಕರಣ ಎರಡು ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯ ಹೊಂದಿದೆ. ರೈತರು ಹಣ್ಣು ಮತ್ತು ತರಕಾರಿಗಳ ಬೆಲೆ ಕುಸಿದಾಗ ಮಧ್ಯವರ್ತಿಗಳು ಕೇಳಿದ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬೇಕಾಗಿತ್ತು. ಈಗ ಇಲ್ಲಿ ಶಿಥಿಲೀಕರಣ ಕೇಂದ್ರ ಆರಂಭವಾಗುವುದರಿಂದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಕನಿಷ್ಠ ೦೩ ತಿಂಗಳ ಕಾಲ ಇಲ್ಲಿ ಸ್ಟೋರೇಜ್ ಮಾಡಿ ಅತ್ಯುತ್ತಮ ಬೆಲೆ ಬಂದಾಗ ಮಾರಾಟ ಮಾಡಿಕೊಳ್ಳಬಹುದು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 530
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved