ಗಣೇಶ ಆರಾಧಿಸಿದರೆ ಕಷ್ಟಗಳು ದೂರ: ಶಾಸಕ ಬಾಲಚಂದ್ರ ಜಾರಕಿಹೊಳಿ
Sep 29 2024, 01:53 AM ISTಹಿಂದು ಧರ್ಮದಲ್ಲಿ ಯಾವುದೇ ಪೂಜೆ, ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಯಾವುದೇ ಕೆಲಸವಿರಲಿ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ, ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆ ಈಗಲೂ ಇದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.