• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಸಿಎಂ ಆದ್ರೆ ಪೊಲೀಸರ ಕೈಗೆ ಎಕೆ-47: ಶಾಸಕ ಯತ್ನಾಳ

Sep 28 2024, 01:22 AM IST
ನಾನು ರಾಜ್ಯದ ಮುಖ್ಯಮಂತ್ರಿಯಾದರೆ ಪೊಲೀಸರ ಕೈಯಲ್ಲಿ ಎಕೆ-47 ಕೊಡುತ್ತೇನೆ. ದೇಶ ವಿರೋಧಿ ಚಟುವಟಿಕೆ ಮಾಡುವವರನ್ನು ಮಾತನಾಡುವ ಮೊದಲೇ ಗುಂಡು ಹೊಡೆಯಲಾಗುವುದು. ಬರುವ ದಿನಗಳಲ್ಲಿ ದೇಶದಲ್ಲಿ ಯೋಗಿ, ರಾಜ್ಯದಲ್ಲಿ ನಾವು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬಡವರ ಬಿಪಿಎಲ್‌ ಕಾರ್ಡುಗಳಿಗೆ ಅನ್ಯಾಯ ಆಗಬಾರದು: ಶಾಸಕ ಸೂಚನೆ

Sep 28 2024, 01:21 AM IST
ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಯಾರೇ ಸಮಸ್ಯೆಯಲ್ಲಿ ಸಿಲುಕಿದಾಗ ಸೂಕ್ತವಾಗಿ ಸ್ಪಂದಿಸಬೇಕು. ಅದಕ್ಕಾಗಿ ಸರ್ಕಾರ ವಿವಿಧ ಸಮಿತಿಗಳನ್ನು ನೇಮಕಮಾಡಿದ್ದು, ಅವರ ಕೆಲಸಗಳಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಭವಿಷ್ಯದಲ್ಲಿ ಸ್ಥಳೀಯ ಪ್ರವಾಸೋದ್ಯಮಕ್ಕೆ ಪಾಮುಖ್ಯತೆ: ಶಾಸಕ ಆಸೀಫ್ ಸೇಠ್‌

Sep 28 2024, 01:19 AM IST
ಪ್ರವಾಸೋದ್ಯಮ ದೇಶದ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ಅನೇಕ ದೇಶಗಳ ಆರ್ಥಿಕತೆ ಪ್ರವಾಸೋದ್ಯಮವನ್ನೇ ಅವಲಂಬಿಸಿದೆ. ಪ್ರವಾಸೋದ್ಯಮ ನಿಧಾನವಾಗಿ ಬದಲಾಗುತ್ತಿದ್ದು, ಈಚೆಗೆ ಜನರು ಸ್ಥಳೀಯ ಪ್ರವಾಸಿ ತಾಣಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈ ಬೆಳವಣಿಗೆಯಿಂದ ಭವಿಷ್ಯದಲ್ಲಿ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್‌ ಹೇಳಿದರು.

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ನ್ಯಾಯೋಚಿತವಲ್ಲ : ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ

Sep 28 2024, 01:18 AM IST
ನೈತಿಕತೆಯ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವುದು ನ್ಯಾಯೋಚಿತವಲ್ಲ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೂಮಿಪೂಜೆ

Sep 28 2024, 01:16 AM IST
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು .

ಗೋಮೂತ್ರ ಸ್ವಾಗತ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ 8 ಮಂದಿಗೆ ‘ಶುದ್ಧಿ’ ಮಾಡಿದ ಶಾಸಕ!

Sep 28 2024, 01:15 AM IST
ಜೈಪುರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ 8 ನಗರಪಾಲಿಕೆ ಸದಸ್ಯರನ್ನು ಗೋಮೂತ್ರ ಸಿಂಪಡಿಸಿ ಪಕ್ಷಕ್ಕೆ ಸ್ವಾಗತಿಸಲಾಗಿದೆ. ಈ ವೇಳೆ ಪಾಲಿಕೆಯನ್ನು 'ಭ್ರಷ್ಟಾಚಾರದಿಂದ ಅಶುದ್ಧಗೊಂಡಿದೆ' ಎಂದು ಆರೋಪಿಸಿ ಗೋಮೂತ್ರದಿಂದ ಶುದ್ಧೀಕರಿಸಲಾಗಿದೆ.

ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಶಾಸಕ ಮಂಜು ಅಸಮಾಧಾನ

Sep 27 2024, 01:34 AM IST
ಬೆಟ್ಟದ ಬೈರವೇಶ್ವರ ದೇವಸ್ಥಾನಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಹಿಂದಿನ ಸಭೆಯಲ್ಲೆ ಹೇಳಿದ್ದೆ. ಇನ್ನೊಂದು ವಾರದಲ್ಲಿ ಕೆಲಸವಾಗಲಿದೆ ಎಂದು ಹೇಳಿಕೆ ನೀಡಿದ್ದಿರಿ. ಆರು ತಿಂಗಳಾದರೂ ಇನ್ನೂ ಕಥೆ ಹೇಳುತ್ತಿದ್ದೀರ. ಕೆಲಸ ಮಾಡುವ ಮನಸ್ಸಿದ್ದರೆ, ಕಾಮಗಾರಿ ನಡೆಸಲು ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳುತ್ತಿದ್ದಿರಿ. ನಿಮಗೆ ಕೆಲಸ ಮಾಡುವ ಮನಸ್ಸೆ ಇಲ್ಲ. ಹೀಗಾದರೆ ಹೇಗೆ ಎಂದು ಚೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹರೀಶ್ ವಿರುದ್ಧ ಶಾಸಕ ಮಂಜು ಹರಿಹಾಯ್ದರು.

ಪೌರ ಕಾರ್ಮಿಕರ ಸಮಯ ಪಾಲನೆ: ಶಾಸಕ ಜಿಟಿಡಿ ಮೆಚ್ಚುಗೆ

Sep 27 2024, 01:32 AM IST
ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದು. ಒಂದು ನಗರಸಭೆ,ನಾಲ್ಕು ಪಟ್ಟಣ ಪಂಚಾಯ್ತಿಯನ್ನು ಹೊಂದಿರುವ ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರವಾಗಿದೆ. ಹಗಲು ರಾತ್ರಿ ಎನ್ನದೆ ಶ್ರಮಪಟ್ಟು ಮಂತ್ರಿಗಳು,ಮುಖ್ಯಮಂತ್ರಿಗಳ ಮೇಲೆ ಪಟ್ಟುಹಿಡಿದು ಮಾಡಿಸಿದ್ದೇನೆ.

ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಕುತಂತ್ರ ಫಲಿಸಲ್ಲ: ಶಾಸಕ ಕೆ.ಎಸ್.ಆನಂದ್

Sep 27 2024, 01:23 AM IST
ಕಡೂರು, ರಾಜ್ಯದ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ- ಜೆಡಿಎಸ್ ಪಕ್ಷಗಳು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕುತಂತ್ರಗಳು ಫಲಿಸುವುದಿಲ್ಲ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಚುನಾವಣೆ ಮತ ಏಣಿಕೆ ಗೋಲ್‌ಮಾಲ್‌ ಪ್ರಕರಣ : ಇನ್ನೆರಡು ತಿಂಗಳಲ್ಲಿ ಮಾಜಿ ಶಾಸಕ ಹಾಲಿಯಾಗುವ ಸಂಭವ!

Sep 27 2024, 01:22 AM IST
ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಎಣಿಕೆ ಅಕ್ರಮ ಪ್ರಕರಣದ ತೀರ್ಪು ಇನ್ನೆರಡು ತಿಂಗಳಲ್ಲಿ ಬರಲಿದೆ ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ತಿಳಿಸಿದ್ದಾರೆ. ಅವರು ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡುತ್ತಾ, ತಾಲೂಕಿನ ಜನರಿಗೆ ಶೀಘ್ರದಲ್ಲೇ 'ಶುಭ ಸುದ್ದಿ' ಸಿಗಲಿದೆ ಎಂದು ಹೇಳಿದರು.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved