• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2ಎ ಮೀಸಲಾತಿ ಸಿಗದಿದ್ದರೆ ಉಗ್ರ ಹೋರಾಟ: ಶಾಸಕ ಬಸನಗೌಡ ಪಾಟೀಲ

Sep 23 2024, 01:22 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಂಬಂಧ ನಮ್ಮ ನಿಯೋಗಕ್ಕೆ ಮುಖ್ಯಮಂತ್ರಿ ಸ್ಪಂದಿಸದಿದ್ದರೆ ಮುಂದಿನ ಹೋರಾಟ ಉಗ್ರವಾಗಿರಲಿದೆ. ಬೆಳಗಾವಿ ಅಧಿವೇಶನದಲ್ಲಿ ಮುಂದಿನ ಹೋರಾಟ ಮಾಡೋಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಅಪೌಷ್ಟಿಕತೆ ನಿವಾರಣೆಗೆ ಎಲ್ಲರ ಸಹಕಾರ ಅಗತ್ಯ: ಶಾಸಕ ಸ್ವರೂಪ್ ಪ್ರಕಾಶ್

Sep 23 2024, 01:20 AM IST
ತಾಲೂಕು ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೋಷಣ್‌ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಸ್ವರೂಪ್ ಪ್ರಕಾಶ್ ಉದ್ಘಾಟಿಸಿದರು.

ಮಲ್ಲಿಕಾರ್ಜುನ ಎಲ್ಲ ಸಮುದಾಯದ ಆಸ್ತಿ: ಶಾಸಕ ಬಸವಂತಪ್ಪ

Sep 23 2024, 01:20 AM IST
ಎಸ್‌.ಎಸ್‌. ಮಲ್ಲಿಕಾರ್ಜುನ ಎಲ್ಲ ಸಮುದಾಯದ ಆಸ್ತಿಯಾಗಿದ್ದಾರೆ. ಅಂಥವರನ್ನು ಎಲ್ಲರೂ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಆಗ ನಮ್ಮನ್ನು ಯಾರೂ ಏನು ಮಾಡಿಕೊಳ್ಳಲು ಸಾಧ್ಯವಿಲ್ಲ. ಸಚಿವ ಮಲ್ಲಿಕಾರ್ಜುನ ದಾವಣಗೆರೆ, ನಗರ, ಜಿಲ್ಲೆ ಅಭಿವೃದ್ಧಿ ಹರಿಕಾರರಾಗಿದ್ದಾರೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ನಾನು ದ್ವೇಷದ ರಾಜಕಾರಣ ಮಾಡಲ್ಲ: ಶಾಸಕ ಮುನಿರತ್ನ ಮೇಲೆ ಮೂರು ಕೇಸ್ ಇವೆ.ಸಿದ್ದರಾಮಯ್ಯ

Sep 23 2024, 01:17 AM IST
ನಾನು ದ್ವೇಷ ರಾಜಕಾರಣ ಮಾಡಲ್ಲ, ಶಾಸಕ ಮುನಿರತ್ನ ಮೇಲೆ ಜಾತಿ ನಿಂದನೆ, ಅತ್ಯಾಚಾರ ಸೇರಿದಂತೆ ಮೂರು ಕೇಸ್ ಇವೆ. ಹೀಗಿದ್ದಾಗ್ಯೂ ಏನು ಮಾಡಬೇಕು ನೀವೇ ಹೇಳಿ? ಇದರಲ್ಲಿ ದ್ವೇಷ ಏನು ಬಂತು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಹಕ್ಕುಪತ್ರಕ್ಕಾಗಿ ಕೊರಗ ಸಮುದಾಯ ಧರಣಿ: ಶಾಸಕ ಮಧ್ಯಸ್ಥಿಕೆಯಲ್ಲಿ ಮುಕ್ತಾಯ

Sep 23 2024, 01:17 AM IST
ಕರ್ನಾಟಕ- ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಕಿನ್ನಿಗೋಳಿ ಕೊರಗ ಅಭಿವೃದ್ಧಿ ಸಂಘದ ನೆತೃತ್ವದಲ್ಲಿ ಭೂಮಿಯ ಹಕ್ಕುಪತ್ರಕ್ಕಾಗಿ 30ಕೊರಗ ಕುಟುಂಬಗಳು ಸೆ.18ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿತ್ತು.

ವಿದ್ಯಾರ್ಥಿಗಳ ಸರ್ವತೋಮುಖ ಕಲಿಕೆಗೆ ಶ್ರಮಿಸಿ: ಶಾಸಕ ಎನ್.ಶ್ರೀನಿವಾಸ್ ಸಲಹೆ

Sep 23 2024, 01:16 AM IST
ಪದವಿ ಕಾಲೇಜಿನ ಮೂರು ವರ್ಷಗಳ ಕಲಿಕೆ ನಮ್ಮ ಮುಂದಿನ 30 ವರ್ಷಗಳ ಜೀವನಕ್ಕೆ ಸಹಕಾರಿಯಾಗಬೇಕು. ಸೇವಾ ಮನೋಭಾವ, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು.

ರಾಜೀನಾಮೆ ಕೊಡ್ತೀನಿ: ಕೋರ್ಟಲ್ಲಿ ಮುನಿರತ್ನ ಅಳಲು - ಶಾಸಕ ಸ್ಥಾನಕ್ಕಾಗಿ ನನ್ನ ಮೇಲೆ ಕಿರುಕುಳ

Sep 22 2024, 11:36 AM IST

‘ಬೇಕಾದರೆ ನಾನು ಶಾಸಕ ಸ್ಥಾನಕ್ಕೆ ಈಗಲೇ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಇಂತಹ ಮಾನಸಿಕ ಕಿರುಕುಳ ಬೇಡ. ಈಗಲೇ ರಾಜೀನಾಮೆ ಪತ್ರವನ್ನು ತೆಗೆದುಕೊಳ್ಳಿ ಸ್ವಾಮಿ...!’

ಶಾಲಾ-ಕಾಲೇಜು ನಿರ್ವಹಣೆ ಅನುದಾನ ಬಿಡುಗಡೆಗೆ ಸಿಎಂಗೆ ಶಾಸಕ ಯಶ್ಪಾಲ್ ಪತ್ರ

Sep 22 2024, 02:04 AM IST
ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನೀಡಲಾಗುವ ನಿರ್ವಹಣಾ ಅನುದಾನ ಬಿಡುಗಡೆಯಾಗದೆ ವಿದ್ಯುತ್ ಬಿಲ್ ಪಾವತಿ ಮಾಡಲಾಗುತ್ತಿಲ್ಲ. ಇದರಿಂದ ಮೆಸ್ಕಾಂ ಅಧಿಕಾರಿಗಳು ಶಾಲಾ-ಕಾಲೇಜುಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸೂಚನೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮರ್ಪಕವಾಗಿ ಗೌರವಧನ ಪಾವತಿಯಾಗದೆ ಸಂಕಷ್ಟಕ್ಕೊಳಗಾಗಿದ್ದಾರೆ.

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧ 4 ಕೇಸ್‌ ತನಿಖೆಗೆ ಎಸ್‌ಐಟಿ ರಚನೆ - 3 ಎಫ್‌ಐಆರ್?

Sep 22 2024, 01:59 AM IST

ಕಾಂಗ್ರೆಸ್ ಒಕ್ಕಲಿಗ ನಾಯಕರ ಒತ್ತಾಯದ ಬೆನ್ನಲ್ಲೇ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ.  

ಬಹುಮತ ಸಾಧಿಸಲು ಪಕ್ಷ ಬಲವರ್ಧನೆ ಆಗಲಿ: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ

Sep 22 2024, 01:57 AM IST
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇದಕ್ಕಿಂತ ಹೆಚ್ಚು ಮತಗಳು ಹೆಚ್ಚಾಗುವ ರೀತಿಯಲ್ಲಿ ಪಕ್ಷ ಬಲವರ್ಧನೆ ಆಗಬೇಕು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಹೇಳಿದರು. ಕುಂದಾಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನದ ಕುರಿತ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved