ಶಾಸಕ ಮುನಿರತ್ನ ಒಕ್ಕಲಿಗ ಸಮುದಾಯದ ಕ್ಷಮೆ ಕೇಳಲಿ
Sep 20 2024, 01:39 AM ISTಚಿಕ್ಕಬಳ್ಳಾಪುರ: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನರವರು ಒಕ್ಕಲಿಗ ಮತ್ತು ದಲಿತ ಸಮುದಾಯವನ್ನು ನಿಂದನೆ ಮಾಡಿರುವುದಕ್ಕೆ ಸಮುದಾಯದ ಕ್ಷಮೆ ಕೇಳಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ಎನ್. ರಮೇಶ್ ಆಗ್ರಹಿಸಿದರು.