ಸೆ.14 ಜಲಪಾತೋತ್ಸವಕ್ಕೆ ಬರುವ ಸಿಎಂಗೆ ಕಪ್ಪುಬಾವುಟ ಪ್ರದರ್ಶನ: ಮಾಜಿ ಶಾಸಕ ಡಾ.ಕೆ.ಅನ್ನದಾನಿ
Sep 13 2024, 01:40 AM ISTಜನಪ್ರತಿನಿಧಿಗಳು ಜನ ಸಾಮಾನ್ಯರ ಕಷ್ಟವನ್ನು ಆಲಿಸಬೇಕು. ಅದನ್ನು ಬಿಟ್ಟು ಉತ್ಸವ ನಡೆಸುವುದು ಎಷ್ಟು ಸರಿ. ಸೆ.14ರಂದು ಕಪ್ಪುಬಟ್ಟೆ ಧರಿಸಿ ನಾವು ಪ್ರತಿಭಟನೆ ನಡೆಸುತ್ತಿವೆ. ನಮ್ಮ ಪ್ರತಿಭಟನೆ ಸಿದ್ದರಾಮಯ್ಯ, ನರೇಂದ್ರಸ್ವಾಮಿ ವಿರುದ್ಧವಲ್ಲ. ನಮ್ಮ ಸಮಸ್ಯೆಯನ್ನು ಮುಂದಿಟ್ಟು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ.