• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ಶಾಸಕ ಶ್ರೀನಿವಾಸ್‌

Sep 12 2024, 01:47 AM IST
ಎತ್ತಿನಹೊಳೆ ಯೋಜನೆಯಿಂದ ಬಯಲುಸೀಮೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಅನುಕೂಲವಾಗಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೌರಿ ಹಬ್ಬದ ದಿನ ಲೋಕಾರ್ಪಣೆ ಮಾಡಿ ನುಡಿದಂತೆ ನಡೆದ ಸರ್ಕಾರವೆಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು. ದಾಬಸ್‌ಪೇಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಕಾಪಾಡಲು ಆ್ಯಂಬ್ಯುಲೆನ್ಸ್ ಪ್ರಮುಖ : ಶಾಸಕ ಕಂದಕೂರು

Sep 12 2024, 01:45 AM IST
Ambulance is important to maintain health in emergency: MLA Kandakuru

ಡಿಎಚ್‌ಒ ಕಚೇರಿ ಸ್ಥಳಾಂತರಕ್ಕೆ ಚಿಂತನೆ: ಶಾಸಕ ಪಿ.ರವಿಕುಮಾರ್‌

Sep 11 2024, 01:17 AM IST
ಮಿಮ್ಸ್‌ ಆಸ್ಪತ್ರೆ ವಿಸ್ತರಣೆಗೆ ಸ್ಥಳದ ಕೊರತೆ ಇದೆ. ತಮಿಳು ಕಾಲೋನಿಯಲ್ಲಿರುವ ನಿವಾಸಿಗಳಿಗೆ ಕೆರೆಯಂಗಳದಲ್ಲಿ 550 ಮನೆಗಳನ್ನು ನಿರ್ಮಿಸಲಾಗಿದೆ. ಆದರೆ, ಆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಆ ಜಾಗ ದೊರಕಿದ್ದರೆ ಟ್ರಾಮಾ ಕೇರ್‌ ಸೆಂಟರ್‌ ಹಾಗೂ ಹೃದಯ ಸಂಬಂಧಿ ಆಸ್ಪತ್ರೆ ತೆರೆಯುವುದಕ್ಕೆ ಅನುಕೂಲವಾಗುತ್ತಿತ್ತು.

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ನೆಮ್ಮದಿ: ಶಾಸಕ ಎಚ್.ಕೆ.ಸುರೇಶ್

Sep 11 2024, 01:12 AM IST
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡೆ ಮತ್ತು ಯೋಗದ ಅವಶ್ಯಕತೆ ಇದೆ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಬೇಲೂರಿನಲ್ಲಿ ಕ್ರೀಡಾಕೂಟದಲ್ಲಿ ಮಾತನಾಡಿದರು.

ಅವಧಿ ಮೀರಿದ ಕಬ್ಬಿಗೆ ಪರಿಹಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ

Sep 11 2024, 01:08 AM IST
ಮಂಡ್ಯ ಜಿಲ್ಲಾಡಳಿತ ಈಗಾಗಲೇ ಕಬ್ಬು ಕಟಾವಿಗೆ ಸಂಬಂಧಿಸಿದಂತೆ ಕಾರ್ಖಾನೆ ವ್ಯಾಪ್ತಿ ಗುರುತಿಸಿರುವುದನ್ನು ಹಿಂಪಡೆಯುವಂತೆ ಮನವರಿಕೆ ಮಾಡಿಕೊಡಲಾಗುವುದು. ಏಕೆಂದರೆ ರೈತರಿಗೆ ಯಾವ ಕಾರ್ಖಾನೆಗಾದರೂ ಸರಿ ಮೊದಲು ಕಟಾವಿಗೆ ಬಂದಿರುವ ಕಬ್ಬನ್ನು ತೆಗೆದುಕೊಂಡು ಹೋಗಲು ಕಡಿವಾಣ ಹಾಕಬಾರದು.

ಹಡಪದ ಅಪ್ಪಣ್ಣ ಕ್ರಾಂತಿಕಾರಿ ಶರಣ: ಶಾಸಕ ಶಿವರಾಮ ಹೆಬ್ಬಾರ

Sep 11 2024, 01:08 AM IST
ಮಾನವೀಯತೆಯಿಂದ ಮಾತ್ರ ಉತ್ತಮ ಸಮಾಜ ಕಟ್ಟಬಹುದೆಂಬುವುದನ್ನು ಸಾಬೀತು ಮಾಡಿದ ಬಸವಣ್ಣನವರ ಆಸ್ಥಾನದಲ್ಲಿ ಕಾರ್ಯನಿರ್ವಹಿಸಿದ ಹಡಪದ ಅಪ್ಪಣ್ಣ ಅವರು ಸಮಾಜದಲ್ಲಿ ತಲೆದೋರಿದ್ದ ಜಾತಿ ಪದ್ಧತಿಯಂತಹ ಅನಿಷ್ಟ ಸಂಪ್ರದಾಯ ಹೋಗಲಾಡಿಸಲು ಶ್ರಮಿಸಿದರು.

ಸಿಎಂಗೆ ಅವಮಾನ ಮಾಡಿದ ಶಾಸಕ ಯಶ್ಪಾಲ್ ಸುವರ್ಣ ಕ್ಷಮೆ ಕೇಳಲಿ: ಜ್ಯೋತಿ ಹೆಬ್ಬಾರ್

Sep 11 2024, 01:06 AM IST
ಸಂಸ್ಕೃತಿ ಆಚಾರ ವಿಚಾರದ ಕುರಿತು ಸದಾ ಬೊಬ್ಬಿಡುವ ಬಿಜೆಪಿಯ ಮಹಿಳಾ ನಾಯಕರು ರಾಜ್ಯದ ಮುಖ್ಯಮಂತ್ರಿಯೊಬ್ಬರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆಯುತ್ತಿರುವಾಗ ಕಣ್ಣಿದ್ದು ಕುರುಡರಂತೆ ವರ್ತನೆ ಮಾಡಿರುವುದು ಇವರ ನಿಜವಾದ ಸಂಸ್ಕೃತಿ ಯಾವುದು ಎನ್ನುವುದು ಎದ್ದು ಕಾಣಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಟೀಕಿಸಿದ್ದಾರೆ.

ಒಲಿಂಪಿಕ್‌ ಸಾಧನೆ ಕನಸು ಇಲ್ಲಿಂದಲೇ ಶುರುವಾಗಲಿ: ಶಾಸಕ ಆರಗ ಜ್ಞಾನೇಂದ್ರ ಉತ್ತೇಜನ

Sep 11 2024, 01:06 AM IST
ಆರಗದಲ್ಲಿ ಮಂಗಳವಾರ ತೀರ್ಥಹಳ್ಳಿ ತಾಲೂಕು ಮತ್ತು ವಲಯ ಮಟ್ಟದ ಕ್ರೀಡಾಕೂಟ ಆರಂಭವಾಯಿತು.

ಕ್ರೀಡೆಯಲ್ಲಿ ಸ್ಪರ್ಧಾ ಮನೋಭಾವದಿಂದ ಸಾಧನೆ ಮಾಡಬೇಕು-ಶಾಸಕ ಬಣಕಾರ

Sep 11 2024, 01:06 AM IST
ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಸ್ಪರ್ಧಾಮನೋಭಾವದಿಂದ ಪಾಲ್ಗೊಂಡು ಕ್ರೀಡೆಯಲ್ಲಿ ಸಾಧನೆ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ವಿವಿಧ ಅಭಿವೃದ್ಧಿಗೆ ಶಾಸಕ ವೆಂಕಟೇಶ ಚಾಲನೆ

Sep 11 2024, 01:05 AM IST
ವಿವಿಧ ಅಭಿವೃದ್ಧಿಗೆ ಶಾಸಕ ವೆಂಕಟೇಶ ಚಾಲನೆ
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved